ಶ್ರೀ ಗುರು ರಾಘವೇಂದ್ರ ಸ್ವಾಮಿಯ ನೆನೆಯುತ್ತ ಗುರುವಾರದ ದಿನ ಭವಿಷ್ಯ ನೋಡಿ.

0
2771

ಮೇಷ ರಾಶಿ : ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚ’ಮತ್ಕಾ’ರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿ ನಿರ್ವಹಿಸುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ವೃಷಭ ರಾಶಿ : ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆ’ಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲ ದೊರೆತು ಯಶಸ್ಸು ನಿಮ್ಮದಾಗಲಿದೆ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಮಿಥುನ ರಾಶಿ : ಬಹುದಿನಗಳಿಂದ ಬಾಕಿ ಇರುವ ಕೆಲಸ–ಕಾರ್ಯಗಳು ಇಂದು ವಿಳಂಬವಿಲ್ಲದೆ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗಾಗಿ ಶ್ರಮ ವಹಿಸಬೇಕಾದೀತು. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಕಟಕ ರಾಶಿ : ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸ–ಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ, ಗೌರವಗಳು ನಿಮ್ಮದಾಗಲಿವೆ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಸಿಂಹ ರಾಶಿ :
ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ಇಷ್ಟ ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆಗಳು ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಠ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಕನ್ಯಾ ರಾಶಿ : ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂ’ದಲದ ನಿವಾರಣೆಗಾಗಿ ವೆಚ್ಚ ಮಾಡುವ ಸಾಧ್ಯತೆ ಇದೆ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ತುಲಾ ರಾಶಿ : ಸಮಸ್ಯೆಗಳ ಪರಿಹಾರಕ್ಕಾಗಿ ನಿಮ್ಮ ಹೊಸ ಜಾಣ್ಮೆಯನ್ನು ಬಳಸಬೇಕಾದ ಸಂದರ್ಭ ಬರಬಹುದು. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂ’ಸಾರಿಕ ಸಂತೋಷ ಅನುಭವಿಸುವಿರಿ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ವೃಶ್ಚಿಕ ರಾಶಿ : ಭರವಸೆಗಳ ಮಹಾಪೂರವೇ ಹರಿದು ಬಂದು ಸಂತೋಷ ಮೂಡುವುದು. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು ಎದೆಗುಂದದೇ ಮುನ್ನುಗ್ಗಿ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಧನಸು ರಾಶಿ : ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂ’ಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ ನಡೆಯುವ ಸಾಧ್ಯತೆ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಮಕರ ರಾಶಿ : ನಿಮ್ಮ ಬಹುದಿನಗಳ ಬಯಕೆ ಈಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಮಾಡುವ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾ ವಹಿಸಿ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಕುಂಭ ರಾಶಿ : ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸವಿಡಿ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷ’ರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆಯ ಸಾಧ್ಯತೆ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಮೀನ ರಾಶಿ : ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸ–ಕಾರ್ಯಗಳಿಗೆ ಸ್ಫೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ದೊರೆಯುವ ಸಾಧ್ಯತೆ. ಯಾವುದೇ ರೀತಿಯ ಗು’ಪ್ತ ಸಮ’ಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

LEAVE A REPLY

Please enter your comment!
Please enter your name here