ಮೇಷ ರಾಶಿ : ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಬಿಡುವಿಲ್ಲದ ದಿನವಾಗಿರಲಿದೆ. ಸರ್ಕಾರದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ವರ್ಗಾವಣೆ ಅಥವಾ ಬಡ್ತಿ ಸಿಗುವ ಸಾಧ್ಯತೆ ಇದೆ. ಬೆನ್ನು- ಕಾಲು ನೋವಿನ ಸಮಸ್ಯೆ ಇರುವವರು ಪ್ರಾಕೃತಿಕ ಚಿಕಿತ್ಸೆ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ವೃಷಭ ರಾಶಿ : ಎಲ್ಲವನ್ನೂ ವ್ಯಾಪಾರ ಮನೋಭಾವದಿಂದ ನೋಡಿದರೆ ಸಂಬಂಧಗಳು ಅರ್ಥ ಕಳೆದುಕೊಳ್ಳುತ್ತವೆ. ನಿಮ್ಮ ಬಗ್ಗೆ ಪ್ರೀತಿ ತೋರುವವರು ಸಹ ಇಲ್ಲವಾಗುತ್ತಾರೆ. ಆದ್ದರಿಂದ ಭಾವನಾತ್ಮಕ ನೆಲೆಯಲ್ಲೂ ಸಂಬಂಧಗಳನ್ನು ಗಮನಿಸಿ, ಗೌರವಿಸಿ. ಉದ್ಯೋಗ ಸ್ಥಳದಲ್ಲಿ ನಿರೀಕ್ಷೆಗಳು ಹೆಚ್ಚಾಗಲಿವೆ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಮಿಥುನ ರಾಶಿ : ನಿಮ್ಮ ಸ್ವಾಭಿಮಾನವನ್ನು ಕೆಣಕುವಂಥ ಕೆಲವು ಘಟನೆಗಳು ನಡೆಯಲಿವೆ. ತಾಳ್ಮೆಯಿಂದ ಇದ್ದಷ್ಟೂ ನೆಮ್ಮದಿಯಿಂದ ಇರುವುದಕ್ಕೆ ಸಾಧ್ಯ. ಉದ್ಯೋಗ ಬದಲಾವಣೆಗೆ ಇದು ಸಮಯವಲ್ಲ. ಯಾರದೋ ಮಾತನ್ನು ಕೇಳಿಕೊಂಡು ಟಿವಿ ಇರುವ ಕೆಲಸವನ್ನು ಬಿಟ್ಟಲ್ಲಿ ನಂತರ ಪಶ್ಚಾತ್ತಾಪ ಪಡಬೇಕಾಗಬಹುದು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಕಟಕ ರಾಶಿ: ಮಾನಸಿಕವಾಗಿ ನೀವೆಷ್ಟು ಗಟ್ಟಿ ಎಂದು ತೋರಿಸುವ ದಿನ ಇದು. ನಿಮ್ಮ ಸಂಕಲ್ಪ ಶಕ್ತಿಯಿಂದ ಇತರರು ಅಚ್ಚರಿ ಪಡುವಂತೆ ಕೆಲಸಗಳನ್ನು ಮಾಡಿ ತೋರಿಸಲಿದ್ದೀರಿ. ಸಂಗಾತಿಯ ಬೆಂಬಲವಾಗಿ ನಿಂತು, ಹಲವು ಕೆಲಸಗಳು ಸಾಧಿಸುವುದಕ್ಕೆ ಸ್ಫೂರ್ತಿ ಆಗಲಿದ್ದೀರಿ. ಕಫ, ಕೆಮ್ಮು ಇಂಥ ಆರೋಗ್ಯ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ಇರಲಿ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಸಿಂಹ ರಾಶಿ : ಈ ದಿನ ಯಾವುದಕ್ಕೂ ಧಾವಂತ ಮಾಡಬೇಡಿ. ಅದರಲ್ಲೂ ದಾಖಲೆ – ಪತ್ರಗಳನ್ನು ಸಮಾಧಾನದಿಂದ ಒಂದಕ್ಕೆ ಎರಡು ಬಾರಿ ನೋಡಿ, ಅಂತಿಮ ನಿರ್ಧಾರಕ್ಕೆ ಬನ್ನಿ. ಕ್ರಿಯೇಟಿವ್ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಎತ್ತರಕ್ಕೆ ಏರಲು ಅವಕಾಶಗಳು ದೊರೆಯಲಿವೆ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಕನ್ಯಾ ರಾಶಿ : ಸನ್ನಿವೇಶಕ್ಕೆ ನೀವು ಹೇಗೆ ಪ್ರತಿಕ್ರಿಯೆ ನೀಡುತ್ತೀರಿ ಎಂಬುದು ಬಹಳ ಮುಖ್ಯವಾಗುತ್ತದೆ. ಸಾಂಗವಾಗಿ ನೆರವೇರಬಹುದು ಎಂದು ನೀವು ಅಂದುಕೊಂಡಿದ್ದ ಕೆಲಸಗಳಲ್ಲಿ ಸಣ್ಣ – ಪುಟ್ಟ ಅಡ್ಡಿ ಕಾಣಿಸಿಕೊಳ್ಳಬಹುದು. ನಿಮ್ಮ ಧೈರ್ಯವನ್ನು ಅಲುಗಾಡಿಸುವಂಥ ಘಟನೆಗಳಿಂದ ಮಾನಸಿಕ ಸ್ಥೈರ್ಯ ಕಳೆದುಕೊಳ್ಳದಿರಿ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ತುಲಾ ರಾಶಿ : ಅನಿರೀಕ್ಷಿತವಾದ ಧನಾಗಮ ಇದೆ. ಕೆಲಸ- ಕಾರ್ಯಗಳಲ್ಲಿ ಕೂಡ ಬೆಳವಣಿಗೆ ಇದೆ. ವ್ಯಾಪಾರ – ವ್ಯವಹಾರ ಮಾಡಿಕೊಂಡಿರುವವರಿಗೆ ವಿಸ್ತರಣೆಯ ಆಲೋಚನೆ ಬರಲಿದೆ. ಸೇನೆ, ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆಯ ಮಾತುಗಳು ಕೇಳಿಬರಲಿವೆ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ವೃಶ್ಚಿಕ ರಾಶಿ : ತಂದೆ ಅಥವಾ ತಂದೆಗೆ ಸಮಾನರಾದವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಕೆಲಸದಲ್ಲಿ ಆಸಕ್ತಿಯಿಂದ ತೊಡಗಿಕೊಳ್ಳುವುದು ಕಷ್ಟ ಆಗಲಿದೆ. ನಿಮ್ಮ ಮೇಲೆ ನೀವೇ ಅತಿಯಾದ ನಿರೀಕ್ಷೆ ಹಾಕಿಕೊಂಡು ಒತ್ತಡ ಮಾಡಿಕೊಳ್ಳಬೇಡಿ. ಮಾನಸಿಕ ನೆಮ್ಮದಿಗಾಗಿ ದೇವಿ ದರ್ಶನ ಮಾಡಿ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಧನು ರಾಶಿ : ವಾಹನ ಚಾಲನೆ ವೇಳೆ ಬಹಳ ಎಚ್ಚರಿಕೆಯಿಂದ ಇರಬೇಕು. ಇತರರು ಹೇಳಿದ ಚಾಡಿ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಬೇಡಿ. ಸ್ವಂತ ವಿಷಯದಲ್ಲಿ ಇತರರು ಹಸ್ತಕ್ಷೇಪ ಮಾಡದಂತೆ ನೋಡಿಕೊಳ್ಳಿ. ಔತಣಕೂಟದಲ್ಲಿ ಪಾಲ್ಗೊಳ್ಳುವ ಯೋಗ ಇದೆ. ಸ್ವಲ್ಪ ಮಟ್ಟಿಗೆ ಮರೆವಿನ ಸಮಸ್ಯೆ ಕಾಡಬಹುದು. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಮಕರ ರಾಶಿ : ಜೀರ್ಣಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುವ ಸಾಧ್ಯತೆ ಇದೆ. ಸ್ಥೂಲಕಾಯದ ಸಮಸ್ಯೆ ಇರುವವರು ನಾಲಗೆಗೆ ಕಡಿವಾಣ ಹಾಕಿ. ಎಲ್ಲ ವಿಷಯಗಳಿಗೂ ಮೂಗು ತೂರಿಸಲು ಹೋಗದಿರಿ. ಮನೆಗೆ ಅಗತ್ಯ ಇರುವ ವಸ್ತುಗಳ ಖರೀದಿಗಾಗಿ ಹಣ ಖರ್ಚಾಗುವ ಯೋಗ ಇದೆ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಕುಂಭ ರಾಶಿ : ಮನೇಗೆ ಅಗತ್ಯ ವಸ್ತುಗಳ ಖರೀದಿ ಮಾಡುವ ಯೋಗ ಇದೆ. ಯೋಗ ಶಿಕ್ಷಕ/ಶಿಕ್ಷಕಿಯರಿಗೆ ಸಮಾಜದಲ್ಲಿ ಗೌರವ, ಮನ್ನಣೆ ಸಿಗಲಿದೆ. ಸಜ್ಜನರ ಪರಿಚಯದಿಂದ ಮಾನಸಿಕವಾಗಿ ನೆಮ್ಮದಿ ದೊರೆಯಲಿದೆ. ಈ ಹಿಂದಿನ ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ನಿವಾರಣೆ ಆಗಲಿದೆ. ವಿದೇಶೀ ವ್ಯವಹಾರದಲ್ಲಿ ತೊಡಗಿರುವವರಿಗೆ ಪ್ರಗತಿ ಇದೆ ಶುಭವಾಗಲಿ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448
ಮೀನ ರಾಶಿ : ಕೌಟುಂಬಿಕ ಜೀವನದಲ್ಲಿ ಶುಭ ಸಂಭ್ರಮದ ವಾತಾವರಣ ಇರಲಿದ್ದು, ಆದಾಯ ಮೂಲ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಅವಕಾಶಗಳು ನಿಮ್ಮ ಪಾಲಿಗೆ ದೊರೆಯಲಿವೆ. ದೂರ ಪ್ರಯಾಣ ಮಾಡಬೇಕಾಗಿ ಬರಬಹುದು. ನಿಮ್ಮ ಸಹಾಯ ಅಗತ್ಯ ಇರುವವರಿಗೆ ನೆರವು ನೀಡಲಿದ್ದೀರಿ. ಈ ಸ್ವಭಾವವನ್ನು ಇತರರು ಗೌರವದಿಂದ ಕಾಣುತ್ತಾರೆ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ, ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾಗದಿದ್ದದ್ದು ಇಲ್ಲಿ ಸಾಧ್ಯ. ಇದು ಸತ್ಯ ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ. ಕರೆ ಮಾಡಿ 95350 04448