ಈ ಲಕ್ಷಣಗಳು ಕಂಡುಬಂದರೆ ನಿಮ್ಮ ಮೇಲೆ ಮಾ’ಟ-ಮಂತ್ರ ವಾ’ಮಾಚಾರ ಪ್ರಯೋಗವಾಗಿದೆ, ಓದಲು ಕ್ಲಿಕ್ ಮಾಡಿ.

0
4801

ಮಾಟ ಮಾಡಿಸಿದಲ್ಲಿ ಕಂಡುಬರುವ ಲಕ್ಷಣಗಳು ಮತ್ತು ಪರಿಹಾರ. ಮಾ’ಟ ಮಂತ್ರ ಪ್ರಯೋಗ : ಕಂಡು ಬರುವ ಲಕ್ಷಣಗಳು ಹಾಗು ಪರಿಹಾರಗಳು. ವಾ’ಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾ’ಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಎದುರು ನಿಂತು ಬಡಿದಾಡುವ ಶತ್ರುವಾದರೆ ಹೇಗೋ ಎದುರಿಸಬಹುದು. ಆದರೆ ಹೀಗೆ ಕಣ್ಣಿಗೆ ಕಾಣದ ಸಮಸ್ಯೆ ಎದುರಿಸುವುದು ಹೇಗೆ.

ದುಷ್ಟಶಕ್ತಿ ಪ್ರಯೋಗ, ವಾಮಾಚಾರ ಪ್ರಯೋಗ ಇವೆಲ್ಲವನ್ನೂ ನಂಬದವರು ಹೆಚ್ಚು. ಆದರೆ ಕೆಲವು ಸಲ ಜ್ಯೋತಿಷ್ಯದಲ್ಲಿ ಸಮಸ್ಯೆ ಏನು ಎಂಬುದನ್ನು ಪತ್ತೆ ಮಾಡಲು ಆಗುವುದಿಲ್ಲ. ಹೆಚ್ಚು ಸ್ಪಷ್ಟವಾಗಿ ಹೇಳಬೇಕೆಂದರೆ, ಜಾತಕದಲ್ಲಿ ಯಾವುದೇ ಗ್ರಹದೋಷ- ಗೃಹ ವಾಸ್ತು ದೋಷ ಇಲ್ಲದಿದ್ದರೂ ತೊಂದರೆ ಆಗುತ್ತಿರುತ್ತದೆ. ಅದಕ್ಕೆ ಕೃತ್ರಿಮ ಪ್ರಯೋಗ ಆಗಿರುವ ಸಾಧ್ಯತೆ ಇರುತ್ತದೆ. ಬಹಳ ಜನಕ್ಕೆ ತಮ್ಮ ಮೇಲೆ ಪ್ರಯೋಗ ಆಗಿದೆ ಎಂಬ ಅನುಮಾನ ಮೂಡಿದರೂ ಹೇಳಿಕೊಳ್ಳಲು ಎಂಥದ್ದೋ ನಾಚಿಕೆ ಅಥವಾ ಸಂಕೋಚ ಇರುತ್ತದೆ.

ಆದ್ದರಿಂದ ಈ ಲೇಖನದಲ್ಲಿ ಕೆಲವು ಲಕ್ಷಣಗಳನ್ನು ತಿಳಿಸಲಾಗುವುದು. ಅವುಗಳು ಕಂಡುಬಂದಲ್ಲಿ ಕೂಡಲೇ ಈ ಬಗ್ಗೆ ತಿಳಿವಳಿಕೆ ಹಾಗೂ ಜ್ಞಾನ ಇರುವ ಜ್ಯೋತಿಷಿಯನ್ನು ಭೇಟಿ ಮಾಡಿ. ಇಂಥ ಸಮಸ್ಯೆ ಜಾತಕದಲ್ಲಿ ಗೊತ್ತಾಗುವುದಿಲ್ಲ ಎಂದು ಈಗಾಗಲೇ ಹೇಳಿಯಾಗಿದೆ. ಪ್ರಶ್ನಶಾಸ್ತ್ರದ ಮೂಲಕ ಅದನ್ನು ತಿಳಿದುಕೊಂಡು ಶಾಶ್ವತವಾದ ಪರಿಹಾರ ಮಾಡಬೇಕಾಗುತ್ತದೆ. ಇರಲಿ, ಮೊದಲಿಗೆ ವಾ’ಮಾಚಾರ ಪ್ರಯೋಗ ಆಗಿರಬಹುದಾದ ಲಕ್ಷಣಗಳನ್ನು ತಿಳಿದುಕೊಳ್ಳಿ. ಮುಖದಲ್ಲಿ ವಿಕಾರತೆ : ವಾ’ಮಾಚಾರ ಪ್ರಯೋಗ ಆಗಿದೆ ಅಂದರೆ ದೈಹಿಕ ಬದಲಾವಣೆಗಳು ಮೊದಲ ಹಂತದಲ್ಲೇ ಗೋಚರವಾಗುತ್ತದೆ.

ವಿಪರೀತ ಕೂದಲು ಉದುರುತ್ತದೆ. ಮುಖದಲ್ಲೊಂದು ವಿಕಾರತೆ ಕಾಣಿಸುತ್ತದೆ. ನಿತ್ಯವೂ ಗಮನಿಸುವವರಿಗೆ ಈ ಬದಲಾವಣೆ ಬಹಳ ಬೇಗ ಗೊತ್ತಾಗುತ್ತದೆ. ಜೀವ ಕಳೆ ಅಂತ ಏನು ಹೇಳ್ತೀವಿ ಅದು ಇಲ್ಲದಂತಾಗುತ್ತದೆ. ಊಟದಲ್ಲಿ ಕೂದಲು : ಊಟದಲ್ಲಿ ಪದೇಪದೇ ಕೂದಲು ಸಿಗುತ್ತದೆ. ಇದು ಯಾವ ಪರಿಯಲ್ಲಿ ಅಂದರೆ, ಖಂಡಿತಾ ಅನುಮಾನ ಮೂಡುವ ಮಟ್ಟಕ್ಕೆ ಇರುತ್ತದೆ. ಆಹಾರದಲ್ಲಿ ಆಗೊಮ್ಮೆ- ಈಗೊಮ್ಮೆ ಅಪರೂಪಕ್ಕೆ ಕೂದಲು ಸಿಗುವುದು ಬೇರೆ. ಆದರೆ ವಾ’ಮಾಚಾರ ಪ್ರಯೋಗ ಆಗಿದ್ದರೆ ಅದರ ಪರಿಣಾಮವೇ ಬೇರೆ.

ಪೊಟ್ಟಣ ಕಟ್ಟಿದ ಕುಂಕುಮ : ಮನೆಯಲ್ಲಿ ಬಳಕೆಯಾಗದ ಸ್ಥಳದಲ್ಲಿ ಪೊಟ್ಟಣ ಕಟ್ಟಿರುವಂತೆ ಕುಂಕುಮ, ಅರಿಶಿನ, ನಿಂಬೆಹಣ್ಣು, ಗೊಂಬೆ, ಭಸ್ಮ, ದಾರ ಸುತ್ತಿಟ್ಟ ಮಡಿಕೆ, ಸೂಜಿ ಚುಚ್ಚಿದ ವಸ್ತು, ಮೊಟ್ಟೆ, ಮೆಣಸಿನಕಾಯಿ ಪದೇಪದೇ ಸಿಕ್ಕರೆ ಖಂಡಿತಾ ಈ ಬಗ್ಗೆ ಒಂದು ಅನುಮಾನ ಮೂಡಬೇಕು. ಏಕೆಂದರೆ ಇವೆಲ್ಲ ವಸ್ತುಗಳು ಕೃತ್ರಿಮ ಪ್ರಯೋಗದ ಮುನ್ಸೂಚನೆಗಳು. ಅಕಾರಣವಾದ ಸಿಟ್ಟು : ಅರಿವಿಗೆ ಬಾರದಂತೆ ವಿಪರೀತ ಸಿಟ್ಟು ಬರುತ್ತಿದೆ. ಕಾರಣವೇ ಇಲ್ಲದಂತೆ ಸ್ನೇಹಿತರೇ ಶತ್ರುಗಳಾಗಿ ಬದಲಾಗುತ್ತಿದ್ದಾರೆ. ಕುಟುಂಬದವರೇ ವಿನಾಕಾರಣ ಸಿಟ್ಟು ಮಾಡಿಕೊಳ್ಳುತ್ತಿದ್ದಾರೆ. ಇವೆಲ್ಲವೂ ಅನುಮಾನಾಸ್ಪದ ಎನ್ನುವ ಮಟ್ಟಕ್ಕೆ ಇದ್ದರೆ ಕೂಡಲೇ ಎಚ್ಚೆತ್ತುಕೊಳ್ಳಬೇಕು.

ಗುರುತಿಸಲು ಸಾಧ್ಯವಾಗದಂಥ ಸಮಸ್ಯೆ : ವ್ಯಾಪಾರವೋ ವ್ಯವಹಾರವೋ ದಿಢೀರ್ ಆಗಿ ಮೇಲಿಂದ ಮೇಲೆ ನಷ್ಟ ಕಾಣತೊಡಗಿದರೆ, ಕೈಗೂಡಬೇಕಾದ ವ್ಯವಹಾರಗಳೆಲ್ಲ ಕಾರಣವೇ ಇಲ್ಲದೇ ಕೈ ಕಚ್ಚಿದರೆ, ಗುರುತಿಸಲು ಸಾಧ್ಯವೇ ಆಗದಂಥ ಸಮಸ್ಯೆ ಸೃಷ್ಟಿಯಾಗಿ, ಜಾತಕದಲ್ಲಿ ಯಾವ ತೊಂದರೆಯೂ ಇಲ್ಲ ಎಂದು ಖಾತ್ರಿಯಾಯಿತು ಅಂದರೆ ಕೃತ್ರಿಮ ಪ್ರಯೋಗದ ಅನುಮಾನ ಮೂಡುತ್ತದೆ. ಕೆಟ್ಟ ಕನಸುಗಳು ಬೀಳುತ್ತಿದ್ದರೆ : ತೀರಾ ಕೆಟ್ಟ ಕನಸುಗಳು ಬೀಳುತ್ತಿದ್ದರೆ, ಅದರಲ್ಲೂ ಯಾರೋ ಎದೆಯ ಮೇಲೆ ಕತ್ತು ಹಿಸುಕಿದಂಥ ಅನುಭವ ಆಗುತ್ತಿದ್ದರೆ, ಅಂದರೆ ಪದೇಪದೇ ಈ ರೀತಿ ಕೆಟ್ಟ ಕನಸುಗಳು ಬೀಳುವಾಗ ಎಚ್ಚರ ಆಗಲೇಬೇಕು. ಕೆಲವರಿಗೆ ಈ ಅನುಭವ ಬಹಳ ಬೇಗ ಆಗುತ್ತದೆ.

ಯಾರಿಗೋ ಮಾಡಿದ ಮಾಟದ ಪ್ರಭಾವ. ಕೆಲವರು ಹೇಳುತ್ತಾರೆ : ನಮಗೆ ಶತ್ರುಗಳೇ ಇಲ್ಲ. ನಮಗೆ ಯಾರು ಮಾ’ಟ-ಮಂ’ತ್ರ ಮಾಡಿಸ್ತಾರೆ ಎಂಬ ವಾದ ಮಾಡುತ್ತಾರೆ. ವಾ’ಮಾಚಾರವನ್ನು ಯಾರಿಗೋ ಮಾಡಿದ್ದು, ಅದನ್ನು ನಾವು ದಾಟಿದೆವು ಅಥವಾ ಸಂಪರ್ಕಕ್ಕೆ ಬಂದೆವು ಅಂದರೆ ಅದರ ಫಲಿತಾಂಶವನ್ನು ಅನುಭವಿಸಬೇಕಾಗುತ್ತದೆ. ಫೋನ್ ಮುಕಾಂತರ ನಿಮ್ಮ ಜಾತಕ ವಿಮರ್ಶೆ ಮಾಡಲಾಗುವು. ಪೋಸ್ಟ್ನ ಮೂಲಕ ನಿಮ್ಮ ಹಾಗೂ ನಿಮ್ಮ ಮಕ್ಕಳ ಜಾತಕ( ಜನ್ಮ ಕುಂಡಲಿ )ಯನ್ನು ಪಡೆಯಲು ಸಂಪರ್ಕಿಸಿ. 95350 04448 ಜೋತಿಷ್ಯ ಸಲಹೆ ಹಾಗು ಪರಿಹಾರ ವಾಟ್ಸಪ್ ಕೂಡ ಮಾಡಿ

LEAVE A REPLY

Please enter your comment!
Please enter your name here