ಕಂಕಣಬಲ ಕೂಡಿ ಬರಲು ಏನು ಮಾಡಬೇಕು. ಹಾಗೂ ವ್ಯಾಪಾರ ವ್ಯವಹಾರದಲ್ಲಿ ನಷ್ಟವಾದರೆ ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ.

0
3658

ಜ್ಯೋತಿಷ್ಯ ಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು. ಕಂಕಣಬಲ ಕೂಡಿ ಬರಲು ಏನು ಮಾಡಬೇಕು. ಮದುವೆ ಎಂಬುದು ಬ್ರಹ್ಮನ ಸೃಷ್ಟಿಯ ನಿಯಮ ಏಕೆಂದರೆ ವಿವಾಹದ ನಂತರ ಕೆಲವರು ಜೀವನದಲ್ಲಿ ಸಿರಿ, ಸುಖ, ಸಂಪತ್ತು ಪಡೆದಿದ್ದಾರೆ. ಜನ್ಮ ಕುಂಡಲಿಯಲ್ಲಿ 7 ನೇ ಮನೆಯ ವಿವಾಹದ ಸ್ಥಾನ. 2 ನೇ ಮನೆಯ ಕುಟುಂಬ ಸ್ಥಾನ. 4ನೇ ಮನೆ ಸುಖದ ಸ್ಥಾನ. 9 ನೇ ಮನೆ ಭಾಗ್ಯದ ಸ್ಥಾನ 11 ನೇ ಮನೆ ಲಾಭಸ್ಥಾನವಾಗಿರುತ್ತದೆ. ಹೀಗಾಗಿ 7 ರ ಜತೆ ಈ ಎಲ್ಲ ಮನೆಗಳಲ್ಲಿರುವ ಗ್ರಹ, ಅದರ ಅಧಿಪತಿಗಳು, ಅವರ ಮೇಲಿರುವ ಇತರೆ ಗ್ರಹಗಳ ದೃಷ್ಟಿ, ಸಂಬಂಧ, ಉಂಟಾಗುವ ಯೋಗಗಳು ಇತ್ಯಾದಿಗಳನ್ನೆಲ್ಲ ಪರಿಶೀಲಿಸಬೇಕಾಗುತ್ತದೆ.

ಜನ್ಮ ಕುಂಡಲಿಯಲ್ಲಿ ಸಪ್ತಮ ಸ್ಥಾನದಲ್ಲಿ ರವ್ಯಾದಿಗ್ರಹಗಳಿದ್ದರೆ. ರವಿ : ಬಲಿಷ್ಠನಾಗಿದ್ದರೆ ಸರಕಾರಿ ನೌಕರಿ, ರಾಜಕೀಯ ಕ್ಷೇತ್ರದಲ್ಲಿ ಪದವಿ ಲಭಿಸಲಿದೆ. ಸರಕಾರಿ ಕೆಲಸದಲ್ಲಿರುವ ಸಂಗಾತಿ ಪ್ರಾಪ್ತಿ. ಕೋಪಿಷ್ಠ ದರ್ಪ ದುರಹಂಕಾರದ ಪತ್ನಿ ಸಿಗುವರು. ಸಂಬಂಧದಲ್ಲಿ ವಿವಾಹ. ವಿವಾಹಕ್ಕೆ ಅನೇಕ ಆತಂಕಗಳು ಎದುರಿಸುವ ಪ್ರಸಂಗ. ಚಂದ್ರ : ಬಲಿಷ್ಠನಾಗಿದ್ದರೆ ಒಳ್ಳೆಯ ಮನಸ್ಸು ಹಾಗೂ ಸುಂದರಿಯಾಗಿರುತ್ತಾರೆ. ಪತ್ನಿಯಿಂದ ಭಾರಿ ಸುಖ, ಸಂಪತ್ತು ಪ್ರಾಪ್ತಿ. ಯುವತಿಯ ಪತಿ ಮೃದು. ಕ್ಷೀಣ ಚಂದ್ರನಿದ್ದರೆ ವಿಧುರ. ಮಾತೃ ಸಂಬಂಧದಲ್ಲಿ ವಿವಾಹ.

ಕುಜ : ಕುಜ ದೋಷ ಬಲಾಢ್ಯವಾಗಿದ್ದರೆ ಪತ್ನಿಗೆ ಕಂಟಕ. ಪತ್ನಿ ಧೈರ್ಯಶಾಲಿ. ಒಂದಕ್ಕಿಂತ ಹೆಚ್ಚು ವಿವಾಹ. ಸ್ತ್ರೀಯರಿಂದ ತಿರಸ್ಕಾರ. ವಿವಾಹಕ್ಕೆ ಅನೇಕ ವಿಘ್ನಗಳು. ಸಂತಾನಕ್ಕೂ ತೊಂದರೆ. ಪತ್ನಿಗೂ ಇದೇ ರೀತಿ ಕುಜ ದೋಷವಿದ್ದರೆ ದೋಷವಿಲ್ಲ. ಸೋದರ-ಸೋದರಿ ಕಡೆ ಸಂಬಂಧದಲ್ಲಿ ವಿವಾಹ. ಬುಧ : ಉತ್ತಮ ಪಾಂಡಿತ್ಯ. ಗಂಡನಿಗೆ ತುಂಬಾ ಪ್ರೀತಿಸುವಳು. ವಸ್ತ್ರ ಆಭರಣ ಪ್ರಿಯ. ಪತ್ರಿಕೋದ್ಯಮ, ನ್ಯಾಯಾಲಯದಲ್ಲಿ ಕೆಲಸ. ಬೋಧಕರೂ ವೈದ್ಯರೂ ಆಗಿರಬಹುದು. ಪಾಪಗ್ರಹದ ಜತೆ ಇದ್ದರೆ ಪತ್ನಿ ತೊಂದರೆ, ಪತ್ನಿಗೆ ಕೆಟ್ಟ ಆಲೋಚನೆಗಳು ಮಾಡುವಳು.

ಗುರು : ಪತಿವ್ರತಾ ಪತ್ನಿ. ಪತ್ನಿಯಿಂದ ಲಾಭ. ಪತ್ನಿಗೆ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ. ಇಲ್ಲವೆ ಇತರರಿಗೆ ಮಾರ್ಗದರ್ಶಕಳು. ದೇವರು-ಗುರು-ಹಿರಿಯರಲ್ಲಿ ಭಕ್ತಿಯುಳ್ಳ ಪತ್ನಿ. ಉತ್ತಮ ಸಂತಾನ, ಉದಾರಿ. ಶುಕ್ರ : ಶ್ರೀಮಂತೆ, ಅತಿಕಾಮಿ, ಶುಕ್ರ ಬಲಿಷ್ಠನಾಗಿದ್ದರೆ ಪತ್ನಿಯು ಹಣಕಾಸಿನ ರಂಗದಲ್ಲಿ ಉನ್ನತ ಹುದ್ದೆ, ಪತ್ನಿ ಮೂಲಕ ಭಾರಿ ಧನ ಸಂಗ್ರಹ, ಉತ್ತಮವಾಗಿದೆ. ಕಲಾವಿದೆ, ಸಾಹಿತ್ಯಪ್ರಿಯ, ಸಂಗೀತ ಪ್ರಿಯೆ ಹೆಂಡತಿ ಸಿಗುವಳು. ಶನಿ : ವಯಸ್ಸಾದ, ತೆಳ್ಳನೆಯ, ಕಪ್ಪನೆಯ, ಕುರೂಪಿ, ಕ್ರೂರ ಪತ್ನಿ, ಕಪತಿ-ಪತ್ನಿ ತಿರಸ್ಕಾರ, ಸ್ತ್ರೀ ಸಂಗ.

ವಿವಾಹಕ್ಕೆ ವಿಳಂಬ. ರಾಹು : ವಿಧುರ ಪ್ರಿಯೆ, ಅಸುಖಿ, ಪತ್ನಿ ಅತಿ ತುಂಬಾ ವಿದ್ಯಾವಂತೆ. ಅನ್ಯ ಜಾತಿ ಪತ್ನಿ ಸಿಗುವ ಭಾಗ್ಯ. ಕೇತು : ಪರಜಾತಿ ಜಾತಿ ವಿವಾಹ.ವಿವಾಹ ದುರಂತ .ಸ್ತ್ರೀಯರ ವ್ಯಾಮೋಹ. ವಿವಾಹ ವಿಳಂಬ. ಮಾನ ಹಾನಿ. ಸಂಗಾತಿಯೊಂದಿಗೆ ಮನಸ್ತಾ

ವ್ಯಾಪಾರ ವ್ಯವಹಾರದಲ್ಲಿ ನಷ್ಟವಾದರೆ ಜ್ಯೋತಿಷ್ಯಶಾಸ್ತ್ರ ಏನು ತಿಳಿಸುತ್ತದೆ.

ನಿಮ್ಮ ಜಾತಕದಲ್ಲಿ ಶುಕ್ರ ಗ್ರಹವು ಉತ್ತಮ ಸ್ಥಿತಿಯಲ್ಲಿದ್ದು ನೀವು ಮಾಡುತ್ತಿರುವ ವ್ಯಾಪಾರ ಲಾಭದಾಯಕವಾಗಿರುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನಿಮ್ಮ ಜಾತಕ ಪ್ರಕಾರ ವ್ಯಾಪಾರ ಆಯ್ದುಕೊಳ್ಳಬೇಕು. ಕುಜ ಅಂದರೆ ಮಂಗಳ ಗ್ರಹವು ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ, ರಿಯಲ್ ಎಸ್ಟೇಟ್, ಹೋಟೆಲ್, ವಿದ್ಯುತ್ ಉಪಕರಣಗಳ ಉದ್ಯಮ ಪ್ರಾರಂಭಿಸಿದರೆ ನಷ್ಟ ಅನುಭವಿಸುವಿರಿ. ಗುರು, ಬುಧ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಮೆಡಿಕಲ್ ಶಾಪ್, ಟ್ಯೂಷನ್ ಮಾಡಬಾರದು. ರವಿ ಹಾಗೂ ಶನಿ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಟೆಂಡರ್ಸ್, ರಸ್ತೆ ,ಸೇತುವೆ ಕಾಮಗಾರಿ ಗುತ್ತಿಗೆ ತೆಗೆದುಕೊಂಡಿದ್ದರೆ ನಷ್ಟ.

ಶುಕ್ರನು ಸರಿಯಾದ ಸ್ಥಾನದಲ್ಲಿ ಇಲ್ಲದಿದ್ದರೆ ಯಾವುದೇ ತರಹದ ವ್ಯಾಪಾರ ಅಂದರೆ ಚಲನಚಿತ್ರ ನಿರ್ಮಾಣ, ಶೇರು ಮಾರುಕಟ್ಟೆ, ಬಡ್ಡಿಗೆ ಸಾಲ ಇಂತಹ ಕೆಲಸಗಳು ಎಂದು ಮಾಡಬಾರದು. 95350 04448 ಜೋತಿಷ್ಯ ಸಲಹೆ ಹಾಗು ಪರಿಹಾರ ವಾಟ್ಸಪ್ ಕೂಡ ಮಾಡಿ. ವೀಳ್ಯದೆಲೆ ವೀಳ್ಯದೆಲೆಗೆ ದೇವತೆ ಧನಲಕ್ಷ್ಮೀ ವೀಳ್ಯದೆಲೆ ತಾಂಬೂಲ ದಾನ ಮಾಡುವುದರಿಂದ ಅಧಿಕವಾದ ಧನ ಪ್ರಾಪ್ತಿಯಾಗುತ್ತದೆ ಮಹಾಲಕ್ಷ್ಮಿಯು ಅಂತಹ ಮನೆಯಲ್ಲಿ ಶಾಶ್ವತವಾಗಿ ನೆಲೆಸಿರುತ್ತಾಳೆ. ಗಂಗಾದೇವಿ ಪ್ರಸನ್ನಳಾಗುತ್ತಾಳೆ.

ಮನೆಯ ಮುಂದೆ ವೀಳ್ಯದೆಲೆ ಬಳ್ಳಿ ಬೆಳೆದರೆ, ಆ ಮನೆಯ ಸರ್ವ ದೋಷವೂ, ವಾಸ್ತು ದೋಷವೂ ನಿವಾರಣೆಯಾಗುತ್ತದೆ. ಹಾಗೂ ನಿಮ್ಮ ದೇವರು ಮನೆ ಹಾಗೂ ಅಂಗಡಿ ಕಚೇರಿಯಲ್ಲಿ ಇಟ್ಟು ಪೂಜಿಸುವದರಿಂದ ಲಾಭ ಮಾತು ಅಕ್ರಷಣೆ ಹಚ್ಚು ಆಗುತ್ತೆ ಮಾಟ ಮಂತ್ರ ಕೆಟ್ಟ ಶಕ್ತಿಗಳು ಉಚ್ಚಾಟನೆ ಆಗುತ್ತದೆ ಮನೆ ಪೂಜಿಸುದರಿಂದ ಧನ ಪ್ರಾಪ್ತಿ ಹಾಗೂ ಮನೆಯಲ್ಲಿ ಕುಟುಂಬ ಕಲಹಗಳು ದೂರವಾಗುತದೇ. 95350 04448 ಪೂಜೆಗೆ ಬೆಳ್ಳಿ ವಿಳೆದ ಎಲೆ ಬೇಕಾದಲ್ಲಿ ಸಂಪರ್ಕಿಸಿ ಜೋತಿಷ್ಯ ಸಲಹೆ ಹಾಗು ಪರಿಹಾರ ವಾಟ್ಸಪ್ ಕೂಡ ಮಾಡಿ

LEAVE A REPLY

Please enter your comment!
Please enter your name here