ಮುಟ್ಟಿದರೆ ಮುನಿ ಸಸ್ಯದ ಅತ್ಯದ್ಭುತ ಅರೋಗ್ಯ ಲಾಭಗಳು.

0
1913

ಮೂಲವ್ಯಾಧಿ ಮುಜುಗರವನ್ನು ಉಂಟು ಮಾಡುವಂತಹ ಕಾಯಿಲೆ ಮತ್ತೊಂದು ಮುಖ್ಯವಾದ ಸಂಗತಿಯೆಂದರೆ ಮೂಲವ್ಯಾಧಿ ಮನುಷ್ಯಕುಲದಲ್ಲಿ ಮಾತ್ರ ಕಂಡುಬರುವ ಕಾಯಿಲೆ ಯಾವುದೇ ಪ್ರಾಣಿಗಳಲ್ಲಿ ಈ ಕಾಯಿಲೆ ಕಂಡುಬರುವುದಿಲ್ಲ.

ಮೂಲವ್ಯಾಧಿಯಲ್ಲಿ ರಕ್ತನಾಳಗಳು ಉಬ್ಬಿರುತ್ತವೆ ಅವು ಚರ್ಮದ ಹೊದಿಕೆಯಡಿ ಇರುತ್ತವೆ ಮಲವಿಸರ್ಜನೆಯ ಕಾಲದಲ್ಲಿ ಸ್ನಾಯುಗಳ ಸಂಕುಚನದಲ್ಲಿ ರಕ್ತನಾಳಗಳು ಸಿಕ್ಕಿಬೀಳುತ್ತವೆ ಗುರುತ್ವಾಕರ್ಷಣೆಯ ಫಲವಾಗಿ ರಕ್ತವು ರಕ್ತನಾಳಗಳಲ್ಲಿ ಸಂಚಯಿಸಲ್ಪಡುತ್ತವೆ. ರಕ್ತನಾಳಗಳ ಈ ಗುಂಪು ಮೂಲವ್ಯಾಧಿಯಾಗುತ್ತದೆ.

ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಂಡು ತುಪ್ಪದಲ್ಲಿ ಹುರಿದು ಅನ್ನದೊಂದಿಗೆ ಸೇವಿಸಬೇಕು, ಒಂದು ಚಮಚೆ ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ಸೇವಿಸದರೆ ಮೂಲವ್ಯಾದಿ ಕಡಿಮೆಯಾಗುತ್ತದೆ.

ಮುಟ್ಟಿದರೆ ಮುನಿ (ನಾಚಿಕೆ ಮುಳ್ಳು) ಇಡೀ ಸಸ್ಯವನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ ಒಂದು ಚಮಚೆ ಪುಡಿ ಬೆರೆಸಿ ಖಾಲಿ ಹೊಟ್ಟೆಗೆ ದಿನಕ್ಕೆರಡು ಬಾರಿ ಊಟಕ್ಕೆ ಮುಂಚೆ ಸೇವಿಸಬೇಕು ಇದರಿಂದ ಮೂಲವ್ಯಾದಿ ಕಡಿಮೆಯಾಗುತ್ತದೆ.

ಹೊನಗೊನೆ ಸೊಪ್ಪಿನ ರಸ 20 ಮಿಲಿ, ಮೂಲಂಗಿ ಸೊಪ್ಪಿನ ರಸ 20 ಮಿಲಿ ಮತ್ತು ಒಂದು ಚಿಟಿಕೆ ಸೈಂಧವ ಲವಣ ಸೇರಿಸಿ ಪ್ರತಿದಿನ ಎರಡು ಹೊತ್ತು ಎರಡು ಮೂರು ವಾರ ಕುಡಿಯಬೇಕು.

ತುಳಸೀ ಬೀಜದ ಪುಡಿ 10 ಗ್ರಾಂ ಮತ್ತು ಒಂದು ಚಮಚ ಬೆಣ್ಣೆ ಬೆರೆಸಿ ಅದಕ್ಕೆ ಸ್ವಲ್ಪ ಬೆಲ್ಲ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಬೇಕು.

ಬಾತುಕೋಳಿಯ ಮೊಟ್ಟೆ ಈ ಸಮಸ್ಯೆಗೆ ತುಂಬಾ ಸಹಕಾರಿಯಾಗಿದೆ, ಬಾತುಕೋಳಿಯ 2-3 ಮೊಟ್ಟೆಗಳನ್ನು ಬೇಯಿಸಿ ಅದರ ಬಿಳಿ ಭಾಗವನ್ನು ಮಾತ್ರ ಪ್ರತಿದಿನ ತಿನ್ನಬೇಕು, ಮೂಲವ್ಯಾಧಿಯ ಬದಲಾವಣೆ ನಿಮಗೆ ಕಂಡು ಬರುವ ತನಕ ಹೀಗೆ ಮಾಡಬೇಕು.

LEAVE A REPLY

Please enter your comment!
Please enter your name here