ಒಬ್ಬರೇ ಇದ್ದಾಗ ಹೃದಯಾಘಾತವಾದಾಗ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು!

0
2100

ಎದೆಯ ಎಡಭಾಗದಲ್ಲಿ ಎದೆ ಭಾರ ಬಿಗಿ ಹಿಡಿದಂತಹ ನೋವು ಕಾಣಿಸಿಕೊಂಡು ಬೆವರಲು ಪ್ರಾರಂಭಿಸುತ್ತಿರಿ, ನೀವು ಒಬ್ಬರೇ ಇರುತ್ತೀರಿ ಬಿಗಿ ಹಿಡಿದಂತಹ ನೋವು ಕಾಣಿಸಿಕೊಂಡು ಬೆವರಲು ಪ್ರಾರಂಭಿಸುತ್ತಿರಿ ಕಣ್ಣುಗಳು ಮಂಜಾಗುತ್ತವೆ ಎಲ್ಲೋ ಪಾತಾಳಕ್ಕೆ ಕುಸಿದಂತಹ ಅನುಭವ ಆಸ್ಪತ್ರೆ ದೂರವಿರುತ್ತದೆ.

ಮೊಬೈಲ್ ಅಥವಾ 108 ಕ್ಕೆ ಕರೆಕೊಟ್ಟರೂ ಅವರು ಬರುವುದು ಕೆಲ ನಿಮಿಷಗಳಾಗಬವುದು, ನಿಮ್ಮ ಜ್ಞಾನ ಹೋಗಲು ಇನ್ನೇನು ಕೆಲ ಸೆಕೆಂಡುಗಳಿವೆ ಅಂತಹ ಸಮಯದಲ್ಲಿ 60% ಜನ ಹೃದಯ ಆಘಾತವಾದಾಗ ಮರಣ ಹೊಂದುವ ಸಂಭವವೇ ಹೆಚ್ಚು.

ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಏನು ಮಾಡಬೇಕು.

ಪದೇ ಪದೇ ಜೊರಾಗಿ ಕೆಮ್ಮ ಬೇಕು, ತಕ್ಷಣವೇ ಕೆಳಗೆ ಕುಳಿತುಕೊಳ್ಳಬೇಕು ಇಲ್ಲವೇ ಅಂಗಾತ ಮಲಗಿಕೊಳ್ಳಬೇಕು.

ಧಿರ್ಘವಾಗಿ ಉಸಿರು ಎಳೆದುಕೊಳ್ಳುವುದು ಮತ್ತು ಜೋರಾಗಿ ಕೆಮ್ಮುವುದನ್ನು ಮಾಡಬೇಕು, ( ಕಫ ತೆಗೆಯುವ ರೀತಿ), ಪ್ರತಿ ಎರಡು ಸೆಕೆಂಡುಗಳಿಗೊಮ್ಮೆ ಸತತವಾಗಿ ಕೆಮ್ಮುತ್ತಿರಬೇಕು.

ಸಹಾಯಕ್ಕಾಗಿ ಯಾರಾದರು ಬರುವವರೆಗೆ ಸಾಮಾನ್ಯ ಸ್ಥಿತಿಗೆ ಬರುವವರೆಗೂ ಇದನ್ನು ಮುಂದುವರೆಸುತ್ತಿರಬೇಕು.ಇದರಿಂದ ನಾವು ಹೃದಯಾಘಾತದಿಂದ ಸಾಯದೆ ಬದುಕುಳಿಯುವ ಸಂಭವ ಹೆಚ್ಚು.

ಯಾವ ರೀತಿ ಅನುಕೂಲವಾಗುತ್ತದೆ : ದೀರ್ಘವಾಗಿ ಉಸಿರು ಎಳೆದುಕೊಳ್ಳುವುದರಿಂದ ಆಮ್ಲಜನಕ (ಆಕ್ಸಿಜನ್) ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ. ಇದನ್ನೆ ಆಸ್ಪತ್ರೆಯ ಐ.ಸಿ.ಯು.ನಲ್ಲಿ ಮಾಡುವುದು, ಜೋರಾಗಿ ಕೆಮ್ಮುವುದರಿಂದ ಹೃದಯವು ಹಿಸುಕಿದಂತಾಗಿ ಹೃದಯದಿಂದ ರಕ್ತ ಸರಾಗವಾಗಿ ಹರಿಯುತ್ತದೆ.

ಜೊತೆಗೆ ಹೃದಯ ಬಡಿತವು ಸುಸ್ಥಿಗೆ ಬರುತ್ತದೆ, ಕಾರಣ ಅಂತಹ ಸಮಯದಲ್ಲಿ ಹೃದಯ ಸ್ತಂಭನವಾಗುವ ಸಂಭವ ಹೆಚ್ಚಿರುತ್ತದೆ, ಸಹಾಯಕ್ಕೆ ಬರುವವರೆಗೂ ಇದನ್ನು ನಾವು ಮುಂದುವರಿಸಿದೇ ಆದಲ್ಲಿ ತಕ್ಷಣವೇ ಸಹಾಯವಾಗುತ್ತದೆ, ಇದನ್ನು ಓದಿದವರು ಮತ್ತು ಕೇಳಿದವರು ಹತ್ತು ಜನರೊಂದಿಗೆ ಚರ್ಚಿಸಿ ಎಲ್ಲರಿಗೂ ತಿಳಿಯುವಂತೆ ಮಾಡಿದರೆ ಎಷ್ಟೋ ಪ್ರಾಣಗಳಗಳನ್ನು ಉಳಿಸಬಹುದು.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here