ರಕ್ತದಲ್ಲಿನ ಹಿಮೋಗ್ಲೋಬಿನ್ ಹೆಚ್ಚಿಸುವುದರ ಜೊತೆಯಲ್ಲಿ ಇನ್ನೂ 10ಕ್ಕೂ ಹೆಚ್ಚು ಆರೋಗ್ಯ ಲಾಭವನ್ನು ನೀಡುವ ಕೇಸರಿಯ ಗುಣಗಳು..!

0
622

ಸಾಮಾನ್ಯವಾಗಿ ಕೇಸರಿಯ ಬಳಕೆ ಅಷ್ಟಾಗಿ ನಾವ್ಯಾರು ಮಾಡುವುದಿಲ್ಲ, ಕಾರಣ ಕೇಸರಿಯ ಬೆಲೆ ಹೆಚ್ಚು ಆದರೆ ಕೇಸರಿಯಿಂದ ಮನುಷ್ಯನ ಆರೋಗ್ಯಕ್ಕೆ ಸಿಗುವ ಲಾಭಗಳು ಅತಿ ಹೆಚ್ಚು ಎನ್ನುವುದರ ಬಗ್ಗೆ ತಿಳಿಯೋಣ.

ಪ್ರತಿನಿತ್ಯ ಕೇಸರಿಯ ಬಳಕೆ ಮಾಡುವವರಿಗೆ ಕಣ್ಣಿನಲ್ಲಿ ಪೊರೆ ಬರುವುದಿಲ್ಲಾ ಹಾಗೂ ಸೂರ್ಯನಿಂದ ಬರುವ ಹಾನಿಕಾರಕ ಕಿರಣಗಳಿಂದ ನಿಮ್ಮ ಕಣ್ಣುಗಳನ್ನು ರಕ್ಷಣೆ ಮಾಡುತ್ತದೆ.

ಕೇಸರಿಯಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವ ದರಿಂದ ದೇಹದಲ್ಲಿನ ಹಿಮೋಗ್ಲೋಬಿನ್ ಸಂಖ್ಯೆ ಹೆಚ್ಚಿಸುತ್ತದೆ ಜೊತೆಯಲಿ ರಕ್ತಹೀನತೆ ಸಮಸ್ಯೆ ಬಾರದಂತೆ ತಡೆಯುತ್ತದೆ.

ಮಕ್ಕಳಿಗೆ ಗಾಯಗಳಾದಾಗ ಕೇಸರಿಯ ಜೊತೆ ಅರಿಶಿನ ಸೇರಿಸಿ ಪೇಸ್ಟ್ ಮಾಡಿಕೊಂಡು ಹಚ್ಚಿದರೆ ಅಥವಾ ಎಲ್ಲಾ ವರ್ಗದವರಿಗೂ ತುರಿಕೆ ಅಂತಹ ಸಮಸ್ಯೆ ಉಂಟಾದಾಗ ಈ ಪೇಸ್ಟ್ ಹಚ್ಚುವುದರಿಂದ ಬೇಗ ವಾಸಿಯಾಗುತ್ತದೆ.

ಮುಖದ ಚರ್ಮ ವಯಸ್ಸಾದಂತೆ ಕಾಣದೆ ಇರಲು ಹಾಗೂ ಚರ್ಮದ ಕಾಂತಿಯನ್ನು ಹೆಚ್ಚಿಸಲು ಒಂದು ಚಮಚ ಜೇನು ತುಪ್ಪದಲ್ಲಿ ಕೆಲವು ಕೇಸರಿಯನ್ನು ಹಾಕಿ ಚೆನ್ನಾಗಿ ಮಿಶ್ರ ಮಾಡಿಕೊಳ್ಳಿ ನಂತರ ಈ ಮಿಶ್ರಣವನ್ನು ನಿಮ್ಮ ಮುಖದ ಚರ್ಮಕ್ಕೆ ಹಚ್ಚಿಕೊಳ್ಳಿ.

ಮುಖದಲ್ಲಿ ಮೊಡವೆ ಸಮಸ್ಯೆಗಳು ಕಾಡುತ್ತಿದ್ದ ವರು ರಾತ್ರಿ ಹಾಲಿನಲ್ಲಿ ಸ್ವಲ್ಪ ಕೇಸರಿಯನ್ನು ಬೆರೆಸಿ ಇಟ್ಟುಬಿಡಿ ನಂತರ ಬೆಳಗ್ಗೆ ನಯವಾದ ಮಿಶ್ರಣ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ.

ಹೆಣ್ಣುಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ಉಂಟಾಗಬಹುದಾದ ಗರ್ಭಾಶಯ ಮತ್ತು ಕಾಲಿನ ಸೆಳೆತವನ್ನು ಕೇಸರಿ ಕಡಿಮೆ ಮಾಡುತ್ತದೆ.

ದೇಹದಲ್ಲಿನ ರಕ್ತವನ್ನು ಶುದ್ದಿ ಮಾಡುವುದಲ್ಲದೆ, ದೇಹದ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಹೊಟ್ಟೆಯಲ್ಲಿ ಹುಣ್ಣುಗಳಾಗಿದ್ದರೆ ವಾಸಿ ಮಾಡುತ್ತದೆ.

ಕೆಲವು ಆಧುನಿಕ ಅಧ್ಯಯನಗಳು ಹೇಳುವ ರೀತಿ ಕೇಸರಿ ಪ್ರತಿನಿತ್ಯ ಬಳಕೆ ಮಾಡುವುದರಿಂದ ಕ್ಯಾನ್ಸರ್ ರೋಗ ಬರದಂತೆ ತಡೆಯುವ ರೋಗನಿರೋಧಕ ಅಂಶವು ಮತ್ತು ಆಂಟಿಆಕ್ಸಿಡೆಂಟ್ ನಂತಹ ಲಕ್ಷಣಗಳು ಇದರಲ್ಲಿ ಇದೆ ಅಂತೆ.

ಮಹಿಳೆಯರ ಗರ್ಭಧಾರಣೆ ಸಂದರ್ಭದಲ್ಲಿ ಕೇಸರಿ ಮಿಶ್ರಿತ ಹಾಲನ್ನು ಕುಡಿಯುವುದರಿಂದ, ಮಹಿಳೆಯರಿಗೆ ಹಲವು ರೀತಿಯ ಆರೋಗ್ಯ ಲಾಭಗಳು ದೊರೆಯುವುದು, ಉದಾಹರಣೆಗೆ ಜೀರ್ಣಕ್ರಿಯೆ ಸಮಸ್ಯೆ, ಹೊಟ್ಟೆಯಲ್ಲಿನ ಅಸಹಜ ನೋವು, ಬ್ಲಡ್ ಪ್ರೆಶರ್ ಸಮತೋಲನದಲ್ಲಿ ಇರುವುದು ಮುಂತಾದವು.

ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755

LEAVE A REPLY

Please enter your comment!
Please enter your name here