
ತಲೆಯಲ್ಲಿ ಹೇನಿನ ಸಮಸ್ಯೆ ಸಾಮಾನ್ಯವಾಗಿ ಗಂಡು ಮಕ್ಕಳಿಗಿಂತ ಹೆಂಗಸರಿಗೆ ಹೆಚ್ಚಾಗಿ ಕಾಡುತ್ತದೆ, ನಿಮಗೆ ತಿಳಿದಿರಲಿ ಒಂದು ಬಾರಿಗೆ ಒಂದು ಹೇನು 300 ಮೊಟ್ಟೆ ಇಡುತ್ತದೆ, ಕೇವಲ ಒಂದು ತಿಂಗಳಲ್ಲಿ ತನ್ನ 12 ತಲೆಮಾರುಗಳ ಜೀವನ ನಡೆಸುತ್ತದೆ, ಅಷ್ಟೇ ಅಲ್ಲದೆ ಒಬ್ಬರಿಂದ ಒಬ್ಬರಿಗೆ ತಲೆಗೆ ಹರಡುತ್ತದೆ, ದಿನದ 24 ಗಂಟೆಯೂ ತಲೆಯಲ್ಲಿ ಕೆರೆತ ಉಂಟುಮಾಡಿ ಸಾಕು ಸಾಕಿನ್ನು ಸುವಂತೆ ಮಾಡಿಬಿಡುತ್ತವೆ, ಹಾಗಾಗಿ ಇವುಗಳ ಬಗ್ಗೆ ಎಚ್ಚರ ವಹಿಸುವುದು ಬಹಳ ಅಗತ್ಯ, ಆದಕಾರಣ ಇಂದು ತಲೆ ಹೇನು ಬರದ ರೀತಿಯಲ್ಲಿ ಅಥವಾ ಬಂದರೆ ಹೇಗೆ ಅವುಗಳಿಂದ ಮುಕ್ತಿ ಪಡೆಯಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳೋಣ.
ಪಾರಿಜಾತ ಗಿಡದ ಬೀಜಗಳನ್ನು ನೀರಿನಲ್ಲಿ ಅರೆದು ತಲೆಗೆ ಹಚ್ಚಿದರೆ ಹೇನು ಮಾಯವಾಗುತ್ತವೆ, ಕೊಬ್ಬರಿ ಎಣ್ಣೆಗೆ ಬಜೆ ಪುಡಿ ಬೆರೆಸಿ ತಲೆಗೆ ಹಚ್ಚಿದರೆ ಹೇನು ನಾಶವಾಗುತ್ತದೆ, ಬೇವಿನ ಎಲೆ ಮತ್ತು ತುಳಸಿ ಎಲೆಯನ್ನು ಸಮಪ್ರಮಾಣದಲ್ಲಿ ಮಿಶ್ರ ಮಾಡಿ ಅದನ್ನು ತಲೆಗೆ ಹಚ್ಚಿದರೆ ತಲೆಯಲ್ಲಿರುವ ಹೇನು ಸತ್ತು ಹೋಗುತ್ತವೆ, ತುಳಸಿ ಹೂಗಳನ್ನು ಬಟ್ಟೆಯಲ್ಲಿ ಕಟ್ಟಿ ನಿಮ್ಮ ತಲೆದಿಂಬಿನ ಕೆಳಗೆ ಇಟ್ಟು ಮಲಗಿದರೆ ಹೇನುಗಳು ಸಾಯುತ್ತವೆ.
ಹುಳಿ ಬಂದಿರುವ ಮಜ್ಜಿಗೆಯನ್ನು ತಲೆಗೆ ದಪ್ಪವಾಗಿ ಲೇಪಿಸಿ ಕೂದಲಿಗೆ ಬಟ್ಟೆಯನ್ನು ಕಟ್ಟಿ ಎರಡು ಗಂಟೆಗಳ ನಂತರ ಸ್ನಾನ ಮಾಡಬೇಕು, ಹದಿನೈದು ದಿನಕ್ಕೊಮ್ಮೆ ಮೂರರಿಂದ ನಾಲ್ಕು ಬಾರಿ ಈ ರೀತಿ ಮಾಡುವುದರಿಂದ ತಲೆಯಲ್ಲಿ ಹೇನು ಸಂಪೂರ್ಣವಾಗಿ ನಾಶವಾಗುತ್ತದೆ, ಈರುಳ್ಳಿಯನ್ನು ಚೆನ್ನಾಗಿ ಜಜ್ಜಿ ಅದರ ರಸವನ್ನು ತೆಗೆದು ಆ ರಸದಿಂದ ತಲೆಗೆ ಮಸಾಜ್ ಮಾಡಿ ಅರ್ಧ ಗಂಟೆ ಬಿಟ್ಟು ಸ್ನಾನ ಮಾಡಿದರೆ ಹೇನು ನಿವಾರಣೆಯಾಗುತ್ತದೆ.
ರಾತ್ರಿ ಮಲಗುವ ಮುಂಚೆ ಮೆಂತ್ಯ ಕಾಳುಗಳನ್ನು ನೀರಿನಲ್ಲಿ ನೆನೆಸಿ ಬೆಳಗ್ಗೆ ಅದನ್ನು ಪೇಸ್ಟ್ ಮಾಡಿ ಅದನ್ನು ತಲೆಗೆ ಹಚ್ಚಿಕೊಂಡು ಕರ್ಪೂರದ ನೀರಿನಲ್ಲಿ ಸ್ನಾನಮಾಡಬೇಕು ಹೀಗೆ ಮಾಡುವುದರಿಂದ ನಿಮ್ಮ ತಲೆಯಲ್ಲಿರುವ ಹೇನುಗಳು ನಾಶವಾಗುತ್ತದೆ, ಬೆಳ್ಳುಳ್ಳಿಯನ್ನು ಪೇಸ್ಟ್ ಮಾಡಿ ಅದಕ್ಕೆ ನಿಂಬೆ ರಸ ಬೆರೆಸಿ ತಲೆಗೆ ಹಚ್ಚಿ ನಂತರ ಸ್ನಾನ ಮಾಡುವುದರಿಂದ ಸಂಪೂರ್ಣವಾಗಿ ಹೇನುಗಳು ನಾಶವಾಗುತ್ತದೆ.
ಸೀತಾಫಲ ಹಣ್ಣಿನ ಬೀಜವನ್ನು ಪುಡಿಮಾಡಿ ನೀರಿನಲ್ಲಿ ಬೆರೆಸಿ ಅದನ್ನು ತಲೆಗೆ ಹಚ್ಚುವುದರಿಂದ ತಲೆಯಲ್ಲಿನ ಗಳು ಸಂಪೂರ್ಣವಾಗಿ ಕಡಿಮೆಯಾಗುತ್ತದೆ, ಬೇವಿನ ಬೀಜದ ಪುಡಿಯನ್ನು ಚೆನ್ನಾಗಿ ನೀರಿನಲ್ಲಿ ನೆನೆಸಿ ನಂತರ ತಲೆಗೆ ಹಚ್ಚಿ ಸ್ನಾನ ಮಾಡುವುದರಿಂದ ತಲೆಯಲ್ಲಿರುವ ಹೇನು ಕಡಿಮೆಯಾಗುತ್ತದೆ, ಅತಿಮುಖ್ಯವಾಗಿ ರಾತ್ರಿ ಮಲಗುವ ಮುಂಚೆ ಆಲಿವ್ ಎಣ್ಣೆಯನ್ನು ತಲೆಗೆ ಹಚ್ಚಿ ಬೆಳಗ್ಗೆ ಎದ್ದು ಸ್ನಾನ ಮಾಡುವುದರಿಂದಲೂ ತಲೆಯಲ್ಲಿರುವ ಹೇನುಗಳು ಸಾಯುತ್ತವೆ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
