ನಿಮ್ಮ ಮನೆಯ ಬಳಿ ತುಂಬೆ ಹೂವಿನ ಗಿಡ ಇದ್ದರೆ ನಿಮಗೆ ಅದರಿಂದ ಇದೆ ಇಷ್ಟೊಂದು ಲಾಭಗಳು

0
1210

ತುಂಬೆ ಹೂ ಶಿವನಿಗೆ ಬಹಳ ಪ್ರಿಯವಾದುದು ಆದ್ದರಿಂದ ನಮ್ಮ ಧರ್ಮದಲ್ಲಿ ಈ ಗಿಡಕ್ಕೆ ಬಹಳಷ್ಟು ಪೂಜ್ಯ ಮನೋ ಭಾವವಿದೆ, ಅಷ್ಟೇ ಅಲ್ಲ ಆಯುರ್ವೇದದಲ್ಲಿ ತುಂಬೆ ಗಿಡವನ್ನು ಹಲವು ಕಾರಣಗಳಿಗೆ ಬಳಸುತ್ತಾರೆ, ಎಷ್ಟೋ ಬೇನೆಗಳಿಗೆ ಈ ಗಿಡ ರಾಮ ಬಾಣದಂತೆ ಕೆಲಸ ಮಾಡುತ್ತದೆ, ಇಂತಹ ತುಂಬೆ ಗಿಡದ ಬಹು ಉಪಯೋಗಗಳನ್ನು ಇಂದು ನಾವು ನಿಮಗೆ ತಿಳಿಸಲು ಬಯಸುತ್ತೇವೆ.

ತುಂಬೆಗಿಡವನ್ನ ನಾವು ನೀವೆಲ್ಲರೂ ಹಲವು ಕಡೆಗಳಲ್ಲಿ ಕಂಡಿರುತ್ತೇವೆ, ಇದಕ್ಕೆ ಬೆಳೆಯಲು ಪ್ರತೇಕವಾದ ಜಾಗ ಬೇಕಾಗಿಲ್ಲ, ಎಲ್ಲೆಂದರಲ್ಲಿ ಹದವಾಗಿ, ಸೋಮಪಾಗಿ ಬೆಳೆಯುತ್ತದೆ, ಇದು ನೋಡಲು ಅಂದವಾಗಿರುವುದಲ್ಲದೆ ಇದರಲ್ಲಿ ಬಿಡುವ ಹೂವುಗಳು ವಿವಿಧ ಬಗೆಯವುಗಳಾಗಿವೆ, ಇದು ಹಲವು ರೋಗಗಳನ್ನ ಗುಣಪಡಿಸುವ ಗುಣವನ್ನ ಹೊಂದಿದೆ.

ಬಿಳಿ ತುಂಬೆ ಹೂವಗಳನ್ನ ಸ್ವಲ್ಪ ಪ್ರಮಾಣದ ಜೇನು ತುಪ್ಪದಲ್ಲಿ ನೆನೆಸಿ ತಿಂದರೆ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

ತುಂಬೆಗಿಡದ ರಸದ ಜೊತೆ ಕರಿಮೆಣಸಿನ ಪುಡಿಯನ್ನು ಬೆರೆಸಿ ನಿಯಮಿತವಾಗಿ ಸೇವಿಸಿದರೆ ವಿಷಮಜ್ವರವು ಕಡಿಮೆಯಾಗುತ್ತದೆ.

ತಲೆನೋವು, ತಲೆ ಭಾರ ಮತ್ತು ಮೂಗು ಕಟ್ಟಿದಲ್ಲಿ, ತುಂಬೆಗಿಡದ ಖಾಂಡವನ್ನು ನೀರಿನಲ್ಲಿ ಕುದಿಸಿ ಅದರ ಹಬೆಯನ್ನು ತೆಗೆದುಕೊಂಡರೆ, ತಲೆನೋವು, ತಲೆ ಭಾರ ಕಡಿಮೆಯಾಗುತ್ತದೆ.

ನಿಯಮಿತ ಪ್ರಮಾಣದಲ್ಲಿ ತುಂಬೆಗಿಡದ ರಸಕ್ಕೆ ಅಕ್ಕಿತೊಳೆದ ನೀರನ್ನು ಬೆರೆಸಿ ಸೇವಿಸಿದರೆ ಮತ್ತು ಅದೇ ಮಿಶ್ರಣದಿಂದ ಕಣ್ಣನ್ನು ತೊಳೆಯುತ್ತಿದ್ದರೆ ಕಣ್ಣಿನ ಸಮಸ್ಯೆ ದೂರವಾಗುತ್ತದೆ.

ದೇಹದಲ್ಲಿ ಯಾವುದೇ ತರಹದ ಊತವಿದ್ದಲ್ಲಿ ತುಂಬೆ ಸೊಪ್ಪಿನ ಕಷಾಯದಿಂದ ಶಾಕವನ್ನು ಕೊಟ್ಟರೆ ಊತ ಕಡಿಮೆಯಾಗುತ್ತದೆ.

ತುಂಬೆಗಿಡದ ಕಷಾಯಕ್ಕೆ ಸೈಂಧವ ಉಪ್ಪನ್ನು ಸೇರಿಸಿ, ದಿನಕ್ಕೆ 2 ಬಾರಿ ಸೇವಿಸಿದರೆ, ಜೀರ್ಣಶಕ್ತಿ ಹೆಚ್ಚುತ್ತದೆ.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755

LEAVE A REPLY

Please enter your comment!
Please enter your name here