ಉಪ್ಪು ಮತ್ತು ಅರಿಶಿಣವನ್ನು ಮನೆಯ ಈ ಮೂಲೆಯಲ್ಲಿ ಇಟ್ಟರೆ ನಿಮ್ಮ ಹಣದ ಸಮಸ್ಯೆ ತಕ್ಷಣ ಪರಿಹಾರವಾಗುತ್ತದೆ!

0
2010

ಒಂದು ಮನೆಯನ್ನು ಅಲಂಕರಿಸುವುದು ಸಾಮಾನ್ಯ ವಿಷಯವಲ್ಲ, ಪ್ರತಿಯೊಂದು ವಸ್ತುವನ್ನು ಅದರದೇ ಆದ ಜಾಗದಲ್ಲಿ ನಿಯೋಜಿಸ ಬೇಕು, ಅದರಂತೆ ದೇವರಕೋಣೆ, ಅಡುಗೆ ಮನೆ ಹಾಗು ಬೆಡ್ ರೂಮ್ ಇವೆಲ್ಲ ಅದರದೇ ಆದ ದಿಕ್ಕಿನಲ್ಲಿ ಇರಬೇಕು, ಹಾಗು ಭೂಮಿಯ ಮೇಲೆ ಧನಾತ್ಮಕ ಶಕ್ತಿಯನ್ನು ಹೊಂದಿರುವ ವಸ್ತುಗಳನ್ನು ಮನೆಯ ನಿರ್ದಿಷ್ಟ ದಿಕ್ಕುಗಳಲ್ಲಿ ಇದಾಳೆ ಬೇಕು, ಉದಾಹರಣೆಗೆ ನಮ್ಮ ಧರ್ಮದಲ್ಲಿ ಬಹಳ ಪವಿತ್ರವಾದ ಅರಿಶಿನವನ್ನು ನಾವು ಹೇಳುವ ಜಾಗದಲ್ಲಿ ಇಟ್ಟು ಒಮ್ಮೆ ಪರೀಕ್ಷಿಸಿ ನೋಡಿ ಅದೃಷ್ಟ ನಿಮ್ಮ ದಾಗುತ್ತದೆ.

ವಾಸ್ತು ಶಾಸ್ತ್ರ ಹೇಳುವಂತೆ ಅಡುಗೆ ಮನೆಯು ಅಗ್ನಿ ಸ್ಥಾನದ ಆಗ್ನೇಯ ಭಾಗದಲ್ಲಿ ಇರಬೇಕು ಹಾಗು ಅಡುಗೆ ಮಾಡುವ ಅಡುಗೆ ಮನೆಯ ಕಟ್ಟೆಗಳನ್ನ ಪೂರ್ವ ಹಾಗು ಪಶ್ಚಿಮ ಗೋಡೆಗಳಿಗೆ ತಗುಲದಂತೆ ಇಟ್ಟು ಕೊಳ್ಳಬೇಕು ಮತ್ತು ಒಲೆಯನ್ನು ಮನೆಗೆ ಬಂದ ಇತರರಿಗೆ ಕಾಣದಂತೆ ಇಡಬೇಕು.

ಅಡುಗೆ ಮಾಡುವ ಸ್ಟವ್ ಗಳ ಅತ್ತಿರ ಯಾವುದೇ ಕೊಳಾಯಿಗಳು ಇರಬಾರದು ಹಾಗು ಆಯುಧಗಳನ್ನು ಇಡಬಾರದು, ಆಗ್ನೇಯ ದಿಕ್ಕಿನಲ್ಲಿ ನೀರಿನ ಉಪಯೋಗ ಎಷ್ಟು ಕಡಿಮೆ ಮಾಡಿದರು ಅಷ್ಟು ಒಳ್ಳೆಯದು, ಹಾಗು ನೀರಿನ ದುರುಪಯೋಗ ಮಾಡಿದರೆ ಆರ್ಥಿಕ ಸಮಸ್ಯೆ ಕಾಡುತ್ತದೆ ಎಂದು ವಾಸ್ತುಶಾಸ್ತ್ರ ಹೇಳುತ್ತದೆ.

ಅಗ್ನಿ ಹಾಗು ನೀರು ಎರಡು ಪರಸ್ಪರ ವಿರುದ್ಧ ಪದಾರ್ಥಗಳಾಗಿರುವುದರಿಂದ ನಿಮ್ಮ ಅಡುಗೆ ಮನೆಯಲ್ಲಿ ಪಾತ್ರೆ ಜೋಡಿಸುವ ಅಲ್ಮೇರಾ ಇದ್ದರೆ ಅದರ ಮೇಲೆ ಹೆಚ್ಚು ಬಾರವನ್ನ ಇಡಬಾರದು, ಮುಖ್ಯವಾಗಿ ಅಗ್ನಿ ಹಾಗು ನೀರಿಗೆ ಸಂಭಂದಿಸಿದ ವಸ್ತುವನ್ನ ಆದಷ್ಟು ದೂರವಿಟ್ಟರೆ ಬಹಳ ಒಳ್ಳೆಯದು.

ನಿಮಗೆ ಗೊತ್ತಿರುವ ಹಾಗೆ ಉಪ್ಪು ಹಾಗು ಅರಿಶಿನ ಅಡುಗೆಗೆ ಬಳಸುವ ಪ್ರಧಾನ, ಯಾವುದೇ ಆಹಾರ ತಯಾರಿಕೆಗು ಉಪ್ಪು ಹಾಗು ಅರಿಶಿನದ ಅಗತ್ಯ ಹೆಚ್ಚು, ಉಪ್ಪು ಆಹಾರಕ್ಕೆ ರುಚಿಯನ್ನ ಕೊಟ್ಟರೆ ಅರಿಶಿನ ಆಹಾರಕ್ಕೆ ಬಣ್ಣ ಮತ್ತು ಔಷದಿಯ ಗುಣವನ್ನು ನೀಡುವುದರ ಜೊತೆಗೆ ಆರೋಗ್ಯವನ್ನು ನೀಡುತ್ತದೆ, ಉಪ್ಪಿಗೆ ನಮ್ಮ ಧರ್ಮದಲ್ಲಿ ಮುಖ್ಯ ಸ್ಥಾನವಿದ್ದು ಪೂಜ್ಯ ಹಾಗು ಪ್ರಧಾನ ಸ್ಥಾನದಲ್ಲಿ ಗೌರವಿಸುತ್ತಾರೆ.

ನಮ್ಮ ಹಿರಿಯರು ಉಪ್ಪು ಮತ್ತು ಅರಿಶಿಣವನ್ನ ತುಂಬಾ ಹಿಂದಿನ ಕಾಲದಿಂದಲೂ ಜಾಗೂರು ಕತೆಯಿಂದ ಶೇಖರಿಸಿ ಇಡುವ ಪದ್ದತಿಯನ್ನ ಅನುಸರಿಕೊಂಡು ಬಂದಿದ್ದಾರೆ, ಕಾರಣ ಉಪ್ಪು ಕೆಳಗೆ ಚಲ್ಲಿದಾಳೆ ಮನೆಯಲ್ಲಿ ಕಿರಿ ಕಿರಿ ಅಥವಾ ಜಗಳ ನಡೆಯುತ್ತದೆ ಎಂಬ ನಂಬಿಕೆ ಸಹ ಇದೆ, ಅದರಂತೆ ಮನೆಯಲ್ಲಿ ಉಪ್ಪು ಕಳ್ಳತನವಾದರೆ ಮನೆಯಿಂದ ಲಕ್ಷ್ಮಿ ಹೊರಹೋದಂತೆ ಎಂದು ಹಿರಿಯರು ಹೇಳುತ್ತಾರೆ.

ಉಪ್ಪು ಮತ್ತು ಅರಿಶಿಣವನ್ನ ಒಂದೇ ಕಡೆ ಭದ್ರಪಡಿಸಿ ಇಡಬಾರದು ಹೀಗೆ ಇಟ್ಟರೆ ದರಿದ್ರ ನಿಮ್ಮನ್ನ ಹುಡುಕಿ ಕೊಂಡು ಬರುತ್ತದೆಯಂತೆ ಹಾಗು ಮನೆಯಲ್ಲಿ ಆರ್ಥಿಕ ಸಮಸ್ಯೆ ಹಾಗು ಇನ್ನಿತರ ಸಮಸ್ಯೆಗಳು ಕಾಣಿಕೊಳ್ಳುತ್ತದೆಯಂತೆ.ಆದ್ದರಿಂದ ನೀವು ಜವಾಬ್ದಾರಿಯಿಂದ ಇಷ್ಟು ವಿಷಯಗಳನ್ನ ನಿಮ್ಮ ಮನೆಯಲ್ಲಿ ಪಾಲಿಸಿದರೆ ಬಡತನ ತೊಲಗಿ ನಿಮಗೆ ಧನ ಪ್ರಾಪ್ತಿಯಾಗುತ್ತದೆ ಎಂದು ವಾಸ್ತುಶಾಸ್ತ್ರ ಹೇಳುತ್ತದೆ.

ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755

LEAVE A REPLY

Please enter your comment!
Please enter your name here