
ಬೇಸಿಗೆಯಲ್ಲಿ ದೇಹದ ದಣಿವಿಗೆ ನೀರು ಅತ್ಯವಶ್ಯಕ, ಇಂತಹಸಮಯದಲ್ಲಿ ಹೆಚ್ಚು ತಣ್ಣನೆಯ ನಿರಲು ಸೇವಿಸಲು ಇಚ್ಛಿಸುತ್ತೇವೆ ಆದರೆ ತಣ್ಣನೆಯ ನೀರು ಕುಡಿಯುವುದ ತಪ್ಪಲ್ಲ, ಆದರೆ ಫ್ರಿಜ್ ನಲ್ಲಿಟ್ಟಿರುವ ನೀರು ಕುಡಿಯುವುದು ತಪ್ಪು ಇದು ನಮ್ಮ ದೇಹದ ಆರೋಗ್ಯಕ್ಕೆ ಅಷ್ಟಾಗಿ ಒಳ್ಳೆಯದಲ್ಲ, ಬಿಸಿಲ ಧಗೆಗೆ ತಣ್ಣನೆಯ ನೀರು ಹಿತವೆನಿಸಬಹುದು, ಆದ್ರೆ ಫ್ರಿಜ್ ನಲ್ಲಿಟ್ಟ ನೀರು ಆರೋಗ್ಯಕ್ಕೆ ಹಾನಿಕರ, ಮುಖ್ಯವಾಗಿ ಫ್ರಿಜ್ ನಲ್ಲಿಟ್ಟ ನೀರು ಕುಡಿದ್ರೆ ಹೃದಯಾಘಾತವಾಗುವ ಸಾಧ್ಯತೆ ಜಾಸ್ತಿ ಇರುತ್ತದೆ.
ಹೃದಯದ ವೇಗಸ್ ನರದ ಮೇಲೆ ತಣ್ಣನೆಯ ನೀರು ಪರಿಣಾಮ ಬೀರುತ್ತದೆ, ಇದರಿಂದಾಗಿ ಹೃದಯ ಬಡಿತದ ವೇಗ ಕಡಿಮೆಯಾಗುತ್ತದೆ, ಇದು ಹೃದಯಾಘಾತದ ಅಪಾಯಕ್ಕೆ ದಾರಿ ಮಾಡಿ ಕೊಡುತ್ತದೆ.
ಬಿಸಿಲಿನಿಂದ ಬಂದ ತಕ್ಷಣ ಅನೇಕರು ತಣ್ಣನೆಯ ನೀರನ್ನು ಸೇವಿಸ್ತಾರೆ, ಇದರಿಂದ ಸನ್ ಸ್ಟ್ರೋಕ್ ಆಗುವ ಸಂಭವವಿರುತ್ತದೆ ಹಾಗಾಗಿ ಬಿಸಿಲಿನಿಂದ ಬಂದ ತಕ್ಷಣ ತಣ್ಣನೆಯ ನೀರು ಕುಡಿಯುವ ಅಭ್ಯಾಸ ನಿಮಗಿದ್ದರೆ ಬಿಟ್ಟುಬಿಡಿ, ನೀರು ಕುಡಿಯುವ ಮುನ್ನ ಸ್ವಲ್ಪ ಸುಧಾರಿಸಿಕೊಳ್ಳಿ, ಇಲ್ಲವೇ ಸ್ವಲ್ಪ ಬೆಲ್ಲದ ತುಂಡಿನ ಜೊತೆ ನೀರು ಕುಡಿಯಿರಿ ಇದರಿಂದ ಆರೋಗ್ಯಕ್ಕೆ ಒಳ್ಳೆಯದು.
ತಣ್ಣನೆಯ ನೀರು ಕುಡಿಯುವುದರಿಂದ ಹಲ್ಲಿನ ವಸಡಿನ ನೋವು ಪ್ರಾರಂಭವಾಗುತ್ತದೆ, ವಾಸೈನ ಮೇಲೆ ಪರಿಣಾಮ ಬೀರುತ್ತದೆ, ಹಲ್ಲುಗಳು ಸಡಿಲವಾಗುವ ಸಾಧ್ಯತೆ ಹೆಚ್ಚಿರುತ್ತದೆ, ತಣ್ಣನೆಯ ನೀರು ಕುಡಿಯುವುದರಿಂದ ಗಂಟಲಿನ ರಕ್ಷಣಾತ್ಮಕ ಪದರದ ಮೇಲೆ ದುಷ್ಪರಿಣಾಮವುಂಟಾಗುತ್ತದೆ, ಇದರಿಂದಾಗಿ ಗಂಟಲಿನ ಸೋಂಕು ಕಾಣಿಸಿಕೊಳ್ಳುತ್ತದೆ.
ಆಹಾರ ಸೇವಿಸಿದ ತಕ್ಷಣ ಕುಡಿಯುವ ತಣ್ಣನೆಯ ನೀರು ಜೀರ್ಣಕ್ರಿಯೆಗೆ ಅಡ್ಡಿಯುಂಟು ಮಾಡುತ್ತದೆ, ಇದರಿಂದ ಚಯಾಪಚಯ ಕ್ರಿಯೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಸದಾ ನಾವು ಕೋಲ್ಡ್ ವಾಟರ್ ಅನ್ನು ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ, ಆಗ ವೈರಾಣುಗಳು ನಮ್ಮ ಸುಲಭವಾಗಿ ಸತಾಹಿಸಲು ಶುರು ಮಾಡುತ್ತವೆ.
ತಣ್ಣನೆಯ ನೀರು ಕುಡಿಯುವುದರಿಂದ ಮಲಬದ್ಧತೆ ಹಾಗೂ ಗ್ಯಾಸ್ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ, ಇದರಿಂದಾಗಿ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
