
ಹಲ್ಲು ನೋವು ಮನುಜನನ್ನು ಅತಿಯಾಗಿ ಕಾಡುತ್ತದೆ, ಇದರ ನೋವಿನ ತೀವ್ರತೆಯನ್ನು ತಡೆಯಲು ಅಸಾಧ್ಯ, ಅಷ್ಟೇ ಇದರಿಂದ ತಲೆ ನೋವಿ ಕೂಡ ಶುರುವಾಗುತ್ತದೆ ನಿಮಗೇನಾದರೂ ಈ ರೀತಿಯ ಹಲ್ಲಿನ ಸಮಸ್ಯೆ ಇದ್ದಲ್ಲಿ ಚಿಂತೆ ಬೇಡ ನೋವನ್ನು ಕಡಿಮೆ ಮಾಡಲು ಇಲ್ಲಿವೆ ಹಲವು ಸಲಭ ಉಪಾಯಗಳು.
ಮೂರ ಅಥವಾ ನಾಲ್ಕ ಸೀಬೆಕಾಯಿಯ ಎಲೆಗಳನ್ನು ಬಾಯಿಗೆ ಹಾಕಿ ಜಗಿಯುತ್ತಿದ್ದರೆ ಹಲ್ಲು ನೋವು ಕಡಿಮೆಯಾಗುತ್ತದೆ.
ಹಿಪ್ಪಲಿ, ಸೈಂಧವ ಉಪ್ಪು, ಅರಿಶಿನ ಮತ್ತು ಎಳ್ಳೆಣ್ಣೆ ಸೇರಿಸಿ ಮಾಡಿದ ಮಿಶ್ರಣವನ್ನು ಹಲ್ಲು ಮತ್ತು ವಸಡುಗಳ ಮೇಲೆ ಲೇಪಿಸಿದರೆ ಹಲ್ಲು ನೋವು ಕಡಿಮೆಯಾಗಿ ವಸಡು ಗಟ್ಟಿಯಾಗುತ್ತದೆ.
ಚಂಡು ಹೂವಿನ ಗಿಡದ ಎಲೆಗಳನ್ನು ನೀರಿಗೆ ಹಾಕಿ ಕಷಾಯ ಮಾಡಿ ಪ್ರತಿದಿನ ಬಾಯಿ ಮುಕ್ಕಳಿಸಿದರೆ ಹಲ್ಲು ನೋವು ನಿವಾರಣೆಯಾಗುತ್ತದೆ.
ಪಪ್ಪಾಯದ ಎಲೆ ಹಾಗೂ ತೊಗಟೆ ಕಷಾಯವನ್ನು ಉಪಯೋಗಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ.
ಎಳ್ಳೆಣ್ಣೆಯಿಂದ ಪ್ರತಿದಿನ ಬೆಳಗ್ಗೆ ಬಾಯಿ ಮುಕ್ಕಳಿಸಿದರೆ ವಸಡು ಗಟ್ಟಿಯಾಗುತ್ತದೆ ಹಾಗೂ ಹಲ್ಲು ನೋವು ಬರುವುದಿಲ್ಲ.
ನುಗ್ಗೆ ಮರದ ಅಂಟನ್ನು ಬಾಯಲ್ಲಿ ಇಟ್ಟುಕೊಂಡರೆ ಹಲ್ಲು ನೋವು ಬರುವುದಿಲ್ಲ.
ಹಾಲು ನೋವು ಹೆಚ್ಚಾದರೆ ಚಕ್ರದ ಆಕಾರದಲ್ಲಿ ಒಂದು ಈರುಳ್ಳಿ ಕತ್ತರಿಸಿ ಹಲ್ಲಿನ ಮೇಲಿಡಿ, ಹೀಗೆ ಮಾಡುವುದರಿಂದ ಹಲ್ಲು ನೋವು ಕಡಿಮೆಯಾಗುತ್ತದೆ.
ಲವಂಗದೆಣ್ಣೆಗೆ ಆಲಿವ್ ಆಯಿಲ್ ಬೆರೆಸಿ ಹತ್ತಿಯನ್ನು ಅದ್ದಿ, ಹಲ್ಲುಗಳಿಗೆ ಲೇಪಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ.
ಚಕ್ರದ ಆಕೃತಿಯಲ್ಲಿ ಸೌತೆಕಾಯಿ ಕತ್ತರಿಸಿ ಹಲ್ಲಿನ ಮೇಲೆ ಇಟ್ಟರೆ ನೋವು ಮಾಯವಾಗುತ್ತದೆ
ಬಿಸಿಯಾಗಿರುವ ಡೀಪ್ ಚಹಾ ಹಲ್ಲಿನ ಮೇಲೆ ಇಡಬಹುದು, ಈ ರೀತಿ ಮಾಡುವುದರಿಂದ ತಕ್ಷಣಕ್ಕೆ ಹಲ್ಲಿನ ನೋವಿನಿಂದ ಬಿಡುಗಡೆ ಪಡೆಯಬಹುದು.
ನೋವು ಇರುವ ಹಲ್ಲಿನ ಮೇಲೆ ಶುಂಠಿಯನ್ನು ಇಟ್ಟು ಅಗೆಯಿರಿ, ಈ ರೀತಿ ದಿನದಲ್ಲಿ ಎರಡು ಬಾರಿ ಮಾಡಿದರೆ ಒಳ್ಳೆಯ ಫಲಿತಾಂಶವನ್ನು ಪಡೆಯಬಹುದು.
ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.
ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755
