ದಿನಕ್ಕೆ ಮೂರು ಮುಟ್ಟೆ ಸಾಕು ನಿಮ್ಮ ದೇಹದಲ್ಲಿ ಈ ಪವಾಡ ನಡೆಯಲು

0
1058

ಹಲವು ರೀತಿಯ ಸಂಶೋಧನೆಗಳು ಇಂದಿಗೂ ಕೋಳಿ ಮೊಟ್ಟೆಗಳ ಮೇಲೆ ನಡೆಯುತ್ತಲೇ ಇದೆ, ಈ ಕೋಳಿ ಮೊಟ್ಟೆಗಳು ಮಾನವನ ದೇಹಕ್ಕೆ ಅತ್ಯಂತ ಉಪಯುಕ್ತ, ಅದರಲ್ಲೂ ಮೊಟ್ಟೆಗಳು ದೇಹದ ತೂಕವನ್ನು ಇಳಿಸಿಕೊಳ್ಳಲು ಬಹಳಷ್ಟು ಉಪಕಾರಿ ಎಂದು ಹೇಳಲಾಗುತ್ತದೆ, ಇನ್ನು ಈ ಮೊಟ್ಟೆಗಳು ರುಚಿಯನ್ನು ಹೊಂದಿರುವುದರಿಂದ ಹಲವು ರೀತಿಯ ತಿನಿಸುಗಳ ರೂಪದಲ್ಲಿ ಸೇವಿಸುತ್ತೇವೆ, ಅದರಲ್ಲಿ ಬೇಯಿಸಿದ ಮೊಟ್ಟೆಗಳು ಮಾನವನ ದೇಹದ ಆರೋಗ್ಯಕ್ಕೆ ಬಹಳ ಉತ್ತಮ ಎಂದು ಹೇಳಲಾಗುತ್ತದೆ, ಆದರೆ ಮಸಾಲೆಗಳನ್ನು ಬೆರೆಸಿ ತಿನ್ನುವ ಮೊಟ್ಟೆ ದೇಹಕ್ಕೆ ಅಷ್ಟೊಂದು ಉಪಯೋಗಕಾರಿ ಅಲ್ಲ ಎಂದು ಹೇಳಲಾಗುತ್ತದೆ.

ಇಂದು ಮೊಟ್ಟೆಯನ್ನು ತಿಂದು ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವ ಅತಿ ಉತ್ತಮ ಉಪಾಯವನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲು ಇಷ್ಟಪಡುತ್ತೇವೆ, ನಿಮ್ಮ ಇಷ್ಟದ ಮೊಟ್ಟೆಯನ್ನು ತಿಂದು ದೇಹದ ತೂಕವನ್ನು ಇಳಿಸಿಕೊಳ್ಳಬಹುದು ಇದು ನಿಮಗೆ ಅಚ್ಚರಿ ಎನಿಸಿದರೂ ಸತ್ಯವಾದ ಸಂಗತಿಯಾಗಿದೆ, ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರುವ ಮೊಟ್ಟೆಯಲ್ಲಿ ಕ್ಯಾಲರಿ ಕಡಿಮೆ ಇರುತ್ತದೆ, ಪೋಷಕಾಂಶಗಳು, ಪ್ರೋಟೀನ್, ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್ ಗಳು ಇದರಲ್ಲಿ ಸಮೃದ್ಧವಾಗಿದೆ, ದೇಹದಲ್ಲಿ ಪ್ರತಿರೋಧಕ ಶಕ್ತಿಯನ್ನು ವೃದ್ಧಿ ಮಾಡಲು ಮೊಟ್ಟೆ ಅತ್ಯಂತ ಉಪಯೋಗಕಾರಿ ಜೊತೆಯಲ್ಲಿ ತೂಕ ಇಳಿಸಲು ಸಹ ಇದು ನೆರವಾಗುತ್ತದೆ.

ಆದ್ದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಬಯಸುವವರು ಬೇಯಿಸಿದ ಮೊಟ್ಟೆಯನ್ನು ನಿಮ್ಮ ಆಹಾರ ಕ್ರಮದಲ್ಲಿ ಬಳಸಿಕೊಳ್ಳಿ, ದಿನಕ್ಕೆ ನಾಲ್ಕು ಬಾರಿ ಬೇಕಾದರೂ ನೀವು ಬೇಯಿಸಿದ ಮೊಟ್ಟೆಯನ್ನು ತಿನ್ನಬಹುದು ಇದರಿಂದ ದೇಹದ ತೂಕ ಹೆಚ್ಚುವುದಿಲ್ಲ, ಈ ರೀತಿ ನಿಮ್ಮ ಆಹಾರಕ್ರಮದಲ್ಲಿ ಬೇಯಿಸಿದ ಮೊಟ್ಟೆಯನ್ನು ಬಳಸುವುದರಿಂದ ಎರಡು ವಾರದಲ್ಲಿ 11ಕೆಜಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು, ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದರ ಜೊತೆಜೊತೆಗೆ ಮೂಳೆಗಳು ಗಟ್ಟಿಯಾಗುತ್ತವೆ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ, ತಲೆಯ ಕೂದಲು ಮತ್ತು ಚರ್ಮದ ಆರೋಗ್ಯ ಕೂಡ ಉತ್ತಮವಾಗುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟ ಕೂಡ ನಿಯಂತ್ರಣಕ್ಕೆ ಬರುತ್ತದೆ.

ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755

LEAVE A REPLY

Please enter your comment!
Please enter your name here