ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರಿಗೂ ಬಿಡದೆ ಹಾಡಿರುವ ಕರೋನವೈರಸ್ ರಾಜ್ಯದ ಜನತೆಯಲ್ಲಿ ಅಚ್ಚರಿ ಮೂಡಿಸಿದೆ ಹೌದು ಸ್ವತಃ ಮುಖ್ಯಮಂತ್ರಿಗಳೇ ಈ ವಿಚಾರವನ್ನು ಹಂಚಿಕೊಂಡಿದ್ದು ತಮ್ಮ ಟ್ವೀಟ್ ಖಾತೆಯಲ್ಲಿ ನನ್ನ ಕೊರೋನಾ ಪರೀಕ್ಷೆ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿದ್ದವರು ವಾಲೆಂಟೈನ್ ನಲ್ಲಿ ಇದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಸಾಮಾನ್ಯವಾಗಿ ಎಲ್ಲಾ ಸಚಿವರು ಅಧಿಕಾರಿಗಳು ಸೇರಿದಂತೆ ಇತರ ಮಹತ್ವದ ಸರ್ಕಾರದ ಹುದ್ದೆಯಲ್ಲಿರುವ ವರು ಪ್ರತಿ ಮೂರು ದಿನಕ್ಕೆ ಒಮ್ಮೆ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿಯವರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದಷ್ಟು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆ ಕೇಂದ್ರ ಸಚಿವರಾದ ಸಮೀಕ್ಷಾ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ, ಈ ಮೂಲಕ ಕಳೆದ ಮೂರು ದಿನಗಳಿಂದ ಸಮೀಕ್ಷಾ ಅವರ ಜೊತೆ ಒಡನಾಟಕ್ಕೆ ಬಂದಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಇನ್ನೂ ಹಲವು ಅಧಿಕಾರಿಗಳು ಹೋಂ ಕೊರಂಟೈನ್ ಆಗಬೇಕಾದ ಪರಿಸ್ಥಿತಿ ಎದುರಾಗಿದೆ.