ಜಗನ್ಮಾತೆಯಾದ ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದವನ್ನು ಪಡೆಯುತ್ತಾ ಮಂಗಳವಾರದ ರಾಶಿಫಲ ನೋಡೋಣ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಅವರಿಂದ.

0
1373

ಮೇಷ ರಾಶಿ : ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಹಣಕಾಸಿನ ವಿಚಾರದಲ್ಲಿ ಹಿನ್ನಡೆ ಆಗಬಹುದು. ಡೇರಿ ವ್ಯವಹಾರ ಮಾಡುತ್ತಿರುವವರಿಗೆ ವಿಸ್ತರಣೆಗೆ ಅವಕಾಶಗಳಿವೆ. ಆದಾಯದ ಮೂಲದಲ್ಲಿ ಹೆಚ್ಚಳ ಆಗಲಿದ್ದು, ಮದುವೆ ಮತ್ತಿತರ ಶುಭ ಸಮಾರಂಭಗಳಿಗೆ ಓಡಾಟ ನಡೆಸಲಿದ್ದೀರಿ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ವೃಷಭ ರಾಶಿ : ವೃತ್ತಿಪರರಿಗೆ ಬಹಳ ಗೊಂದಲ ಏರ್ಪಡಲಿದೆ. ಭವಿಷ್ಯದ ಯೋಜನೆಗಳ ಅನುಷ್ಠಾನವನ್ನು ಕೆಲ ಸಮಯ ಮುಂದಕ್ಕೆ ಹಾಕಿಕೊಳ್ಳಬೇಕಾಗುತ್ತದೆ. ದೇವತಾರಾಧನೆಗೆ ಆಹ್ವಾನ ಬರಲಿದೆ. ಬಂಧು – ಮಿತ್ರರನ್ನು ಭೇಟಿಯಾಗುವ ಮೂಲಕ, ತೀರ್ಥಕ್ಷೇತ್ರ ದರ್ಶನ ಮಾಡುವ ಬಗ್ಗೆ ಚರ್ಚೆ ನಡೆಸಲಿದ್ದೀರಿ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಮಿಥುನ ರಾಶಿ : ಆಪ್ತರ ಜತೆಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗಬಹುದು. ಹಣಕಾಸು ವಿಚಾರದಲ್ಲಿ ಅನುಮಾನ ಡುವಂಥ ಸನ್ನಿವೇಶ ಎದುರಾಗಬಹುದು. ಉಳಿತಾಯ ಯೋಜನೆಗಳನ್ನು ವಿಚಾರಿಸಿ, ಹೂಡಿಕೆ ಬಗ್ಗೆ ಗಟ್ಟಿ ತೀರ್ಮಾನ ಮಾಡಲಿದ್ದೀರಿ. ವಾಹನ ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಕಟಕ ರಾಶಿ : ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಅದಕ್ಕಾಗಿ ಖರ್ಚು ಮಾಡಬೇಕಾಗಬಹುದು. ಉಪನ್ಯಾಸಕರು, ಶಿಕ್ಷಕರು, ವೃತ್ತಿಪರರಿಗೆ ತಮ್ಮ ಮಾತಿನ ಮೂಲಕ ಲಾಭ ಪಡೆಯುವ ಅವಕಾಶಗಳು ದೊರೆಯಲಿವೆ. ಕ್ರೆಡಿಟ್ ಕಾರ್ಡ್ ಪಾವತಿ ಅಂತಿಮ ಗಡುವವಿನ ದಿನಾಂಕ ಯಾವುದು ಎಂಬ ಬಗ್ಗೆ ಹೆಚ್ಚಿನ ಗಮನ ಇರಲಿ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಸಿಂಹ ರಾಶಿ : ಸೌಂದರ್ಯ ವರ್ಧಕ ಮಳಿಗೆ ನಡೆಸುವವರಿಗೆ ಸಾಲ ಬಾಧೆ ಕಾಡಬಹುದು. ಪತ್ರಕರ್ತರಿಗೆ, ಕಲಾವಿದರಿಗೆ ಸಮಾಜದಲ್ಲಿ ಸನ್ಮಾನ ದೊರೆಯಲಿದೆ. ಹಿರಿಯ ಸಹೋದ್ಯೋಗಿಗಳಿಂದ ಅಮೂಲ್ಯವಾದ ಸಲಹೆ ದೊರೆಯಲಿದೆ. ಈ ಹಿಂದೆ ಹಣಕಾಸು ಹೂಡಿಕೆ ಮಾಡಿದ್ದಲ್ಲಿ ನಷ್ಟ ಅನುಭವಕ್ಕೆ ಬರಲಿದೆ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಕನ್ಯಾ ರಾಶಿ : ರಕ್ತದೊತ್ತಡ ಸಮಸ್ಯೆ ಇರುವವರು ಕಡ್ಡಾಯವಾಗಿ ಔಷಧೋಪಚಾರದ ಕಡೆಗೆ ಗಮನ ನೀಡಿ. ವೈದ್ಯರ ಬದಲಾವಣೆ ಅಥವಾ ಆಹಾರ ಪಥ್ಯದಲ್ಲಿ ಬದಲಾವಣೆ ಮಾಡಿಕೊಳ್ಳುವ ಮುನ್ನ ಎಚ್ಚರಿಕೆಯಿಂದ ಇರಬೇಕು. ತಂದೆ – ತಾಯಿಯ ಪ್ರಯಾಣ ಅಥವಾ ಆರೋಗ್ಯ ತಪಾಸಣೆಗೆ ಹಣ ಖರ್ಚು ಮಾಡಲಿದ್ದೀರಿ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ತುಲಾ ರಾಶಿ : ಸಂಬಂಧಿಗಳು ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ನಿಮಗೆ ತಾಜಾ ಪ್ರಸ್ತಾಪಗಳನ್ನು ತರಬಹುದು. ನಿಮ್ಮ ಅಭಿಪ್ರಾಯ ಕೇಳಿದಾಗ ಅದನ್ನು ವ್ಯಕ್ತಪಡಿಸಲು ನಾಚಬೇಡಿ, ಇದಕ್ಕೆ ನಿಮಗೆ ತುಂಬ ಮೆಚ್ಚುಗೆ ಸಿಗುತ್ತದೆ. ಈ ಹಿಂದೆ ನೀವು ನೀಡಿದ ಮಾತಿನಂತೆ ನೆರವು ನೀಡಬೇಕಾಗಿಬರಬಹುದು. ಅದಕ್ಕಾಗಿ ಸಾಲ ಮಾಡಬೇಕಾಗಬಹುದು. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ವೃಶ್ಚಿಕ ರಾಶಿ : ಲಾಭ – ನಷ್ಟದ ಲೆಕ್ಕ ಹಾಕಿಕೊಳ್ಳದೆ ಉತ್ತಮ ಉದ್ದೇಶದಿಂದ ಕೆಲವು ಕೆಲಸಗಳನ್ನು ಮಾಡಲಿದ್ದೀರಿ. ವಾಹನ ಖರೀದಿ – ಮಾರಾಟ ಮಾಡುವವರಿಗೆ ಲಾಭದ ಪ್ರಮಾಣ ಹೆಚ್ಚಾಗಲಿದೆ. ಮನೆಯಲ್ಲಿ ದೇವತಾರಾಧನೆ ಆಯೋಜಿಸುವ ಬಗ್ಗೆ ಆಲೋಚನೆ ಮಾಡುತ್ತೀರಿ. ಖರ್ಚಿನ ಪ್ರಮಾಣ ಹೆಚ್ಚಾಗಬಹುದು. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಧನು ರಾಶಿ : ಹೆಣ್ಣುಮಕ್ಕಳು ತವರುಮನೆಗೆ ಹೋಗುವ ಯೋಗ ಇದೆ. ಸೋದರ ಅಥವಾ ಸೋದರಿಯ ಆಹ್ವಾನದ ಮೇರೆಗೆ ನೀವು ತೆರಳಬಹುದು. ವೃತ್ತಿಪ್ರರರಿಗೆ ಅಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸುವ ಯೋಗ ಇದೆ. ಸ್ವಂತ ವ್ಯಾಪಾರ – ವ್ಯವಹಾರ ನಡೆಸುತ್ತಿರುವವರು ಹೊಸ ಕಚೇರಿಗೆ ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳಲಿದ್ದೀರಿ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಮಕರ ರಾಶಿ : ಮನೆಯಲ್ಲಿ ಸಂಭ್ರಮದ ವಾತಾವರಣ ಇರುತ್ತದೆ. ಪ್ರೇಮಿಗಳಿಗೆ ಜತೆಯಾಗಿ ಸಮಯ ಕಳೆಯಲು ಅವಕಾಶ ದೊರೆಯಲಿದೆ. ಮಕ್ಕಳ ಮದುವೆಗೆ ಸಂಬಂಧ ಹುಡುಕುತ್ತಿದ್ದಲ್ಲಿ ಸೂಕ್ತ ವಧು ಅಥವಾ ವರ ದೊರೆಯಲಿದ್ದಾರೆ. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆಗಳಿವೆ. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಕುಂಭ ರಾಶಿ : ಸಂಗಾತಿಯ ಜವಾಬ್ದಾರಿಗಳ ಪೈಕಿ ಕೆಲವನ್ನು ನೀವು ಹಂಚಿಕೊಳ್ಳಲಿದ್ದೀರಿ. ಸ್ವಂತ ವ್ಯಾಪಾರ – ವ್ಯವಹಾರ ನಡೆಸುತ್ತಿರುವವರಿಗೆ ಅಲ್ಪ ಪ್ರಗತಿ ಇದೆ. ಔತಣಕೂಟದಲ್ಲಿ ಪಾಲ್ಗೊಳ್ಳುವ ಯೋಗ ಇದೆ. ಅನಿರೀಕ್ಷಿತವಾಗಿ ಧನಾಗಮದ ಯೋಗ ಇದ್ದು, ಅದು ಹಾಗೇ ಖರ್ಚು ಕೂಡ ಆಗಬಹುದು. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಮೀನ ರಾಶಿ : ಗೃಹ ಬಳಕೆ ವಸ್ತು ಖರೀದಿಗಾಗಿ ಹೆಚ್ಚಿನ ಖರ್ಚು ಮಾಡಲಿದ್ದೀರಿ. ಕೃಷಿಕರಿಗೆ ಸಾಲದ ಬಾಕಿ ಬರಬೇಕಿದ್ದಲ್ಲಿ ಆ ಬಗ್ಗೆ ಮಾಹಿತಿ ದೊರೆಯಲಿದೆ. ಕ್ರಿಯೇಟಿವ್ ರಂಗದಲ್ಲಿ ಇರುವವರಿಗೆ ಹೊಸ ಜವಾಬ್ದಾರಿ ವಹಿಸಿಕೊಳ್ಳಬೇಕಾಗುತ್ತದೆ. ಆಹಾರ – ನೀರು ಸೇವನೆ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

LEAVE A REPLY

Please enter your comment!
Please enter your name here