ನವರಾತ್ರಿಯಲ್ಲಿ ಮಾತೆ ದುರ್ಗೆಯ ಪೂಜೆ ಮಹತ್ವವಾಗಿದೆ. ಮಹಾಪುಣ್ಯ ಪ್ರಾಪ್ತಿಯಾಗುವುದು.

0
1845

ಜಾಹಿರಾತು : ಶ್ರೀ ಚೌಡಿ ಮಹಾ ಶಕ್ತಿ ಜ್ಯೋತಿಷ್ಯ ಪೀಠ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪ್ರಧಾನ್ ತಾಂತ್ರಿಕ್ : ವಿದ್ವಾನ್ ಶ್ರೀ ಶ್ರೀ ದಾಮೋದರ್ ಗುರೂಜಿ. ಸಾಧ್ಯವಾದದ್ದು ಇಲ್ಲಿ ಸಾಧ್ಯ. ನಂಬಿದರೆ ನಂಬಿ ಇದು ಸತ್ಯ. ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ಮಾಡಿ 900 8906 888 ಹಲವಾರು ದೀರ್ಘಕಾಲದ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ.

ಭಾರತದಲ್ಲಿ ಪ್ರತಿಯೊಂದು ಹಬ್ಬಕ್ಕೂ ತನ್ನದೇ ಆದ ವೈಶಿಷ್ಟ್ಯತೆ ಇದೆ. ಎಲ್ಲಾ ಹಬ್ಬಂದಂತೆ ನವರಾತ್ರಿಯೂ ಸಹ ವಿಶೇಷವನ್ನು ಹೊಂದಿದ್ದು, ಈ ಹಬ್ಬವನ್ನು ಮಹಾಶಕ್ತಿಯ ಆರಾಧನೆಯ ಹಬ್ಬ ಎಂದು ಕರೆಯಲಾಗುತ್ತದೆ. ಈ ಹಬ್ಬವನ್ನು ಗೊಂಬೆಗಳ ಹಬ್ಬ ಎಂದೂ ಕರೆಯುತ್ತಾರೆ. ನವರಾತ್ರಿಯನ್ನು ಭಾರತದ ಪ್ರತೀಯೊಂದು ರಾಜ್ಯದಲ್ಲೂ ವಿಭಿನ್ನವಾಗಿ ಆಚರಿಸುವುದುಂಟು. ಗುಜರಾತಿನಲ್ಲಿ ಈ ಒಂಬತ್ತು ದಿನಗಳು ಉಲ್ಲಾಸಮಯವಾಗಿರುತ್ತವೆ.

ಬಂಗಾಳದಲ್ಲಿ ಷಷ್ಠಿಯಿಂದ ದಶಮಿಯವರೆಗೆ ದೇವಿಯ ಪೂಜೆಯನ್ನು ಆಚರಿಸಲಾಗುತ್ತದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನವರಾತ್ರಿ ನಿಮಿತ್ತ ಉಪವಾಸ, ದೇವಿ ಮಂದಿರಗಳಲ್ಲಿ ಪೂಜೆ ಕಾರ್ಯ ವಿಶೇಷವಾಗಿರುತ್ತವೆ. ಇನ್ನು ಪಂಜಾಬ್ ನಲ್ಲೂ ಕೂಡಾ ಉಪವಾಸ ಮತ್ತು ಜಾಗರಣೆ ಮಾಡುವ ಮೂಲಕ ದೇವಿಯ ಪೂಜೆ ಮಾಡಲಾಗುತ್ತದೆ. ನವರಾತ್ರಿಯಲ್ಲಿ ಮಾತೆ ದುರ್ಗೆಯ ಪೂಜೆ ಮಹತ್ವವಾಗಿದೆ. ಹಬ್ಬದಲ್ಲಿ ದೇವಿ ದುರ್ಗೆಯನ್ನು ಒಂಬತ್ತು ರೂಪಗಳಲ್ಲಿ ಪೂಜೆ ಮಾಡುವುದುಂಟು.

ಶೈಲಪುತ್ರಿ, ಬ್ರಹ್ಮಚಾರಿಣಿ, ಮಹಾಕಾ’ಳಿ, ಮಹಾಲಕ್ಷ್ಮಿ, ಮಹಾಸರಸ್ವತಿ, ಕಾತ್ಯಾಯನಿ, ಕಾಲರಾತ್ರಿ, ಮಹಾಗೌರಿ ಮತ್ತು ಸಿದ್ಧಿದಾತ್ರಿ ಎಂಬ ಹೆಸರಿನಲ್ಲಿ ದುರ್ಗೆಯನ್ನು ಪೂಜೆ ಮಾಡುತ್ತಾರೆ. ದುರ್ಗಾಷ್ಟಮಿಯನ್ನು ನವರಾತ್ರಿಯ ಎಂಟನೇ ದಿನದಂದು ಆಚರಣೆ ಮಾಡುವುದುಂಟು. ಹತ್ತನೆಯ ದಿನವನ್ನು ವಿಜಯದಶಮಿ ಆಚರಣೆ ಮಾಡಲಾಗುತ್ತದೆ. ವಿಜಯದಶಮಿಯ ಅರ್ಥ ಹೆಸರೇ ಸೂಚಿಸುವಂತೆ ವಿಜಯ, ಗೆಲುವು ಸೂಚಿಸುವ ಹಬ್ಬ.

ವಿಜಯದಶಮಿ ಆಚರಿಸುವುದಕ್ಕೂ ಹಲವು ಸಂಕೇತಗಳಿದ್ದು, ಮಹಾದುರ್ಗೆ ರಾ’ಕ್ಷಸರನ್ನು ಸಂ’ಹಾರ ಮಾಡಿದ ವಿಜಯದ ದಿನ, ತ್ರೇತಾಯುಗದಲ್ಲಿ ಶ್ರೀರಾಮಚಂದ್ರ ರಾವಣನನ್ನು ಕೊಂ’ದ ದಿನ ಹಾಗೂ ದ್ವಾಪರ ಯುಗದಲ್ಲಿ ಪಾಂಡವರು ಕೌ’ರವರನ್ನು ಸೋಲಿಸಿದ ದಿನ ಎಂಬುದರ ಸಂಕೇತವಾಗಿ ವಿಜಯದಶಮಿಯನ್ನು ಆಚರಿಸುವುದುಂಟು. ವಾಕ್ ಸಿದ್ಧಿ, ಜಪ ಸಿದ್ಧಿ, ಯಂ’ತ್ರ ಸಿದ್ಧಿ ಹಾಗೂ ಮಂ’ತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ ಕಟೀಲು ಇವರು ವ’ಶೀ’ಕರಣ ಮಹಾ ಮಾಂ’ತ್ರಿ’ಕರು ಹಾಗೂ ಸರ್ವಸಿದ್ಧಿ ಸಾಧಕರು.

Advertisement: Sri Choudi Mahashakti Jyotish Peetha Pradhaan tantrik and divine priest Scholar Sri Sri Damodar Guruji. One stop solution for all your personal problems. Permanent solutions for all your problems. Call 900 8906 888 for solutions within two days for various long-standing issues.

ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀ’ತಿ ಪ್ರೇ’ಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವ’ಶೀ’ಕರಣ, ಹಾಗೂ ಪುರುಷ ವ’ಶೀ’ಕರಣ, ಅತ್ತೆ ಸೊಸೆ ಕಿ’ರಿಕಿ’ರಿ, ಸಂತಾನಫಲ, ಶ’ತ್ರುನಾ’ಶ, ರಾಜಕೀಯ, ಹಣಕಾಸಿನ ಸಮಸ್ಯೆ, ಇನ್ನು ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ.

ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 97402 02800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 97402 02800. ದ್ವಾದಶ ರಾಶಿಯ ಅನುಗುಣವಾಗಿ ನವದುರ್ಗೆಯ ಯಾವ ಅವತಾರವನ್ನು ಪೂಜಿಸಬೇಕು ಎಂದು ತಿಳಿಯಬೇಕೇ. ಹಾಗಾದರೆ ಈ ಲೇಖನವನ್ನು ಓದಿರಿ. ನವರಾತ್ರಿಯ ಒಂಬತ್ತು ದಿನದಂದು ಯಾವ ರಾಶಿಯವರು ಯಾವ ದೇವಿಯನ್ನು ಪೂಜಿಸಬೇಕು ನೋಡಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ಪೇಜ್ ಅನ್ನು ಪ್ರತಿದಿನ ಫಾಲೋ ಮಾಡಿ.

ಜಾಹಿರಾತು : ಶ್ರೀ ಚೌಡಿ ಮಹಾ ಶಕ್ತಿ ಜ್ಯೋತಿಷ್ಯ ಪೀಠ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪ್ರಧಾನ್ ತಾಂತ್ರಿಕ್ : ವಿದ್ವಾನ್ ಶ್ರೀ ಶ್ರೀ ದಾಮೋದರ್ ಗುರೂಜಿ. ಸಾಧ್ಯವಾದದ್ದು ಇಲ್ಲಿ ಸಾಧ್ಯ. ನಂಬಿದರೆ ನಂಬಿ ಇದು ಸತ್ಯ. ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ಮಾಡಿ 900 8906 888 ಹಲವಾರು ದೀರ್ಘಕಾಲದ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ.

LEAVE A REPLY

Please enter your comment!
Please enter your name here