ನಮ್ಮ ಜೋತಿಷ್ಯ ವಿಜ್ಞಾನ ಸ್ಪಷ್ಟವಾಗಿ ನಿಖರವಾಗಿ ಕಾಲವನ್ನು ಸೂಚಿಸುತ್ತದೆ.

0
572

ಭಾರತೀಯರ ಕಾಲಜ್ಞಾನ. ನಮ್ಮ ವಿಜ್ಞಾನದ ಪ್ರಕಾರ. ಭೂಮಿ ಸೂರ್ಯನನ್ನು ಸುತ್ತಲೂ ತೆಗೆದುಕೊಳ್ಳುವ ಸಮಯ 365 ದಿನಗಳು, 5 ಗಂಟೆ, 56 ನಿಮಿಷಗಳು, 45 ಸೆಕುಂಡು, 51 ಮಿಲಿ ಸೆಕೆಂಡು. ಆದರೆ ನಾವು ಬಳಸುವ ಇಂಗ್ಲಿಷ್ / ಗ್ರೆಗೋರಿಯನ್ / ಕ್ರೈಸ್ತ ಕ್ಯಾಲೆಂಡರ್ 365 ದಿನ 6 ಗಂಟೆ ಲೆಕ್ಕಕ್ಕೆ ತೆಗೆದು ಕೊಳ್ಳುತ್ತದೆ (ನಾಲ್ಕು ವರ್ಷಕ್ಕೊಮ್ಮೆ 1 ದಿನ ಸೇರಿಸಿ). ಅಂದರೆ ಪ್ರತಿ ವರ್ಷ 3 ನಿಮಿಷ 14 ಸೆಕೆಂಡ 49 ಮಿಲಿ ಸೆಕಂಡ್ ವ್ಯತ್ಯಾಸ ಉಂಟು ಮಾಡುತ್ತದೆ. (ಈ ವ್ಯತ್ಯಾಸ ಸರಿಪಡಿಸಲು ಪ್ರತಿ 400 ವರ್ಷಗಳಿಗೆ ಒಮ್ಮೆ ಇನ್ನೂ 1 ದಿನವನ್ನು ಹೆಚ್ಚುವರಿಯಾಗಿ ಸೇರಿಸುತ್ತದೆ ಆದರೂ ಈ ಇಂಗ್ಲಿಷ್ ಕ್ಯಾಲೆಂಡರ್ ಪೂರ್ತಿ ಪ್ರಮಾಣದ ಸಮಯವನ್ನು ಸರಿದುಗಿಸಲು ಸಾಧ್ಯವಾಗುವುದಿಲ್ಲ).

ಭಾರತೀಯರ ಕಾಲ ಜ್ಞಾನ/ ನಮ್ಮ ಜೋತ್ಯಿಷ ಶಾಸ್ತ್ರ ಹೀಗೆ ತಿಳಿಸಿದೆ. 15ನಿಮೇಷ = 1 ಕಾಷ್ಠಾ, 30 ಕಾಷ್ಠಾ = 1 ಕಾಲ, 30 ಕಾಲ = 1 ಕ್ಷಣ, 12 ಕ್ಷಣ = 1 ಮುಹೂರ್ತ (48 ನಿಮಿಷಗಳು). 30 ಮುಹೂರ್ತ = 1 ದಿನ (ಅಹೋರಾತ್ರಿ) = 1 ತಿಥಿ. 15 ದಿನ = 1 ಪಕ್ಷ. 2 ಪಕ್ಷ = 1 ಮಾಸ (ತಿಂಗಳು), 2 ಮಾಸ = 1 ಋತು. 6 ಋತು = 12 ಮಾಸ = 1 ವರ್ಷ, (ಮನುಷ್ಯ ವರ್ಷ) = 1 ಸಂವತ್ಸರ. 1 ಮನುಷ್ಯ ವರ್ಷ = 1 ದೇವ ದಿನ (ಉತ್ತರಾಯಣ= ಹಗಲು, ದಕ್ಷಿಣಾಯನ = ರಾತ್ರಿ). 360 ಮನುಷ್ಯ ವರ್ಷ = 1 ದೇವ ವರ್ಷ.

1,200 ದೇವ ವರ್ಷ = 4,32,000 ಮನುಷ್ಯ ವರ್ಷಗಳು = ಕಲಿಯುಗದ ಅವಧಿ. 2,400 ದೇವ ವರ್ಷಗಳು = 8,64,000 ಮನುಷ್ಯ ವರ್ಷಗಳು = ದ್ವಾಪರ ಯುಗ. 3,600 ದೇವ ವರ್ಷಗಳು = 12,96,000 ಮನುಷ್ಯ ವರ್ಷಗಳು ತ್ರೇತಾಯುಗದ ಅವಧಿ. 4,800 ದೇವ ವರ್ಷ = 17,28,000 ಮನುಷ್ಯ ವರ್ಷ = ಕೃತಯುಗ ಅವಧಿ. ಒಟ್ಟಾರೆ 12,000 ದೇವ ವರ್ಷ = 43,20,000 ಮನುಷ್ಯ ವರ್ಷ = 1 ಚತುರ್ಯುಗದ ಅವಧಿ / ವ್ಯಾಪ್ತಿ. 71 ಚತುರ್ಯುಗ = 1 ಮನ್ವಂತರ, 14 ಮನ್ವಂತರ = ಬ್ರಹ್ಮನ 1 ಹಗಲು, 14 ಮನ್ವಂತರ = ಬ್ರಹ್ಮನ 1 ರಾತ್ರಿ.

28 ಮನ್ವಂತರ = ಬ್ರಹ್ಮನ 1 ದಿನ = 1 ಕಲ್ಪ = 85,881,60,000 ಮನುಷ್ಯ ವರ್ಷಗಳು. 360 ಬ್ರಹ್ಮ. ದಿನ = 1 ಬ್ರಹ್ಮ ವರ್ಷ, 100 ಬ್ರಹ್ಮ ವರ್ಷ = 1 ಬ್ರಹ್ಮ ಪಟ್ಟ. ಹೀಗೆ ಮುಂದುವರಿಯುತ್ತದೆ ನಮ್ಮ ಹಿರಿಯರ ಜ್ಞಾನ. ಇದರಿಂದ ನಮಗೆ ಸ್ಪಷ್ಟವಾಗುತ್ತೆ ಈ ಅವ್ಯಜ್ಞಾನಿಕ ಗ್ರೆಗೋರಿಯನ್ ಕ್ಯಾಲೆಂಡರ್ ಎಷ್ಟೇ ತಿಣುಕಾಡಿದರು ಸಮಯವನ್ನು ನಿಖರವಾಗಿ ಅಳೆಯಲು ಸಾಧ್ಯವಾಗುವುದಿಲ್ಲವೆಂದು. ಆದರೆ ನಮ್ಮ ಜೋತಿಷ್ಯ ವಿಜ್ಞಾನ ಸ್ಪಷ್ಟವಾಗಿ ನಿಖರವಾಗಿ ಕಾಲವನ್ನು ಸೂಚಿಸುತ್ತದೆ. ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ. ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ. ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಪೀಠಂ. ಪ್ರಧಾನ ಗುರೂಜಿ ಶ್ರೀ ಗಜೇಂದ್ರ ಅವಧಾನಿ. ಸಾಧ್ಯವಾದದ್ದು ಇಲ್ಲಿ ಸಾಧ್ಯ ನಂಬಿದರೆ ನಂಬಿ ಇದು ಸತ್ಯ. ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ಕರೆ ಮಾಡಿ 95350 04448. ಮದುವೆ ವಿಳಂಬ, ದಾಂಪತ್ಯದಲ್ಲಿ ಕಲಹ, ಆರೋಗ್ಯ, ಸ್ತ್ರೀ ಪುರುಷಾ ಪ್ರೇಮ ವಿಚಾರ, ಡೈವರ್ಸ್ ಪ್ರಾಬ್ಲಮ್, ಇಷ್ಟಪಟ್ಟವರು ನಿಮ್ಮಂತೆ ಆಗಲು, ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಪ್ರೀತಿಯಲ್ಲಿ ನಂಬಿ ಮೋ’ಸ, ಶತ್ರು ಕಾ’ಟ, ಮಾ’ಟ ಮಂ’ತ್ರದಂತಹ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ

LEAVE A REPLY

Please enter your comment!
Please enter your name here