ಮಹಾಲಕ್ಷ್ಮಿಯನ್ನು ನೆನೆಯುತ್ತ ಇಂದಿನ ದಿನ ಭವಿಷ್ಯ ನೋಡೋಣ ಪ್ರಧಾನ ತಾಂ’ತ್ರಿಕ್ ವಾಸುದೇವನ್ ಗುರೂಜಿ ಅವರಿಂದ.

0
2102

ಮಹಾಲಕ್ಷ್ಮಿಯನ್ನು ನೆನೆಯುತ್ತ ಇಂದಿನ ದಿನ ಭವಿಷ್ಯ ನೋಡೋಣ ಪ್ರಧಾನ ತಾಂ’ತ್ರಿಕ್ ವಾಸುದೇವನ್ ಗುರೂಜಿ ಅವರಿಂದ. ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರ ಜೊತೆ ಹಂಚಿಕೊಳ್ಳಿ ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಒಳ್ಳೆಯ ವಿಷಯ ಹಾಗೆ ಮರೆಯದೆ ನಮ್ಮ ಪೇಜ್ ನ್ನು ಲೈಕ್ ಮಾಡಿ ಹೆಚ್ಚಿನ ದಿನ ಭವಿಷ್ಯದ ಬಗ್ಗೆ ಜ್ಯೋತಿಷ್ಯ ಶಾಸ್ತ್ರಗಳ ಬಗ್ಗೆ ಅಪ್ಡೇಟ್ಗಳನ್ನು ಪಡೆಯಿರಿ.

ಮೇಷ ರಾಶಿ : ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂ’ಬಂ’ಧಪಟ್ಟವರ ಗಮನ ಸೆಳೆಯಲಿದೆ. ತಾಂ’ತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯ ಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ವೃಷಭ ರಾಶಿ : ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆ’ತ್ಮವಿಶ್ವಾಸ ಮೂಡಿಬರಲಿದೆ. ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಹೊಸ ಕೆಲಸ ಬರಲಿದೆ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ಮಿಥುನ ರಾಶಿ : ಮಹಿಳೆಯರಿಗೆ ವಿಶೇಷ ದಿನ. ಹಣಕಾಸಿನ ವಿಷಯಗಳಲ್ಲಿ ತೊಂದರೆ ಉಂಟಾಗದು. ಷೇರು ಮಾರುಕಟ್ಟೆಯಲ್ಲಿ ವಿಚಾರ ವಿಮರ್ಶೆ ಮಾಡಿ ಹಣ ತೊಡಗಿಸುವುದು ಉತ್ತಮ. ಅತಿ ಆಸೆಯಿಂದಾಗಿ ಮೋಸಹೋಗುವ ಸಾಧ್ಯತೆ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ಕಟಕ ರಾಶಿ : ಕಾರ್ಯಕ್ಷೇತ್ರದಲ್ಲಿನ ಕೆಲಸಗಳನ್ನು ಶೀಘ್ರ ಮುಗಿಸಲಿದ್ದೀರಿ. ಮದುವೆ ಮುಂಜಿ ಮುಂತಾದ ಮಂಗಳ ಕಾರ್ಯಗಳ ಜವಾಬ್ದಾರಿ ನಿಭಾಯಿಸುವ ಧಾ’ವಂತ ಉಂಟಾಗಲಿದೆ. ಬಂ’ಧುಗಳ ಆಗಮನ ಸಾಧ್ಯತೆ ಕಂಡುಬರುವುದು. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ಸಿಂಹ ರಾಶಿ : ಕಾರ್ಯತಂ’ತ್ರವನ್ನು ತಡಮಾಡದೇ ಕಾರ್ಯರೂಪಕ್ಕೆ ತರಲಿದ್ದೀರಿ. ಈ ದಿನ ನೀವು ವಿಚಾರ ಮಾಡಿ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳು ಸರಿಯಾಗಿದ್ದು ಶುಭಫಲಗಳನ್ನೇ ತರಲಿವೆ. ಹಿರಿಯರ ಆರೋಗ್ಯಕ್ಕಾಗಿ ವೆಚ್ಚ ಭರಿಸಬೇಕಾದೀತು. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ಕನ್ಯಾ ರಾಶಿ : ಸ್ನೇಹ ಸಂಬಂಧಗಳು ಗಟ್ಟಿಯಾಗಿ ಹೊಸ ಚೈತನ್ಯ ಮೂಡುವುದರಿಂದ ಸಹಕಾರಗಳು ನಿರೀಕ್ಷೆಗೂ ಮೀರಿ ದೊರಕಲಿದೆ. ಪ್ರಿಯರಿಂದ ಉಡುಗೋರೆ ಲಭ್ಯವಾಗುವ ಸಾಧ್ಯತೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಲಭ್ಯ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ತುಲಾ ರಾಶಿ : ವ್ಯವಹಾರದಲ್ಲಿ ಬದಲಾವಣೆಗಳನ್ನು ನಿರೀಕ್ಷಿಸಲಾಗದು. ಈ ದಿನದ ಕ’ಷ್ಟದ ಕ್ಷಣಗಳು ನಾಳಿನ ಬದುಕಿನ ಸುಖಕ್ಕೆ ನಾಂದಿಯಾಗಲಿದೆ. ತಾಳ್ಮೆ ಹಾಗೂ ಸಹಿಷ್ಣುತೆಯೇ ಈ ದಿನದ ಶುಭ ಫಲಕ್ಕೆ ಹೇತುವಾಗಲಿದೆ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ವೃಶ್ಚಿಕ ರಾಶಿ : ಚಿನ್ನಾಭರಣ ಖರೀದಿಸುವ ಸಾಧ್ಯತೆ ಕಂಡುಬರುವುದು. ಆದಾಯದಲ್ಲಿ ಹೆಚ್ಚಳ ಉಂಟಾಗಲಿದೆ. ತಂದೆಯ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿವಾಹ ಸಂ’ಬಂ’ಧಗಳು ಕೂಡಿಬರುವ ಸಾಧ್ಯತೆ. ದೂರ ಪ್ರಯಾಣಕ್ಕೆ ಸಿದ್ಧತೆ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ಧನಸು ರಾಶಿ : ವಾಹನಗಳ ಬಿಡಿ ಭಾಗಗಳ ಮಾರಾಟಗಾರರಿಗೆ, ತಯಾರಕರಿಗೆ, ದುರಸ್ತಿ ಮಾಡುವವರಿಗೆ ಹೆಚ್ಚಿನ ಆದಾಯ . ಮನೆಯಲ್ಲಿ ನಡೆಯಬೇಕಾದ ಮಂಗಳ ಕಾರ್ಯಗಳಿಗೆ ತಯಾರಿ ನಡೆಸಲಿದ್ದೀರಿ. ಹಬ್ಬದ ವಾತಾವರಣ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ಮಕರ ರಾಶಿ : ಮೇಲಧಿಕಾರಿಗಳು ನಿಮ್ಮ ನಿರ್ಧಾರಕ್ಕೆ ನಿಮ್ಮೊಂದಿಗಿದ್ದಾರೆಂಬ ಭರವಸೆಯಿಂದ ಕೆಲಸ ನಿರ್ವಹಿಸಲಿದ್ದೀರಿ. ಯಾವುದೇ ನಿ’ರ್ಧಾರ ತೆಗೆದುಕೊಳ್ಳುವ ಮೊದಲು ಸಮಾಲೋಚನೆ ನಡೆಸುವುದು ಉತ್ತಮ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ಕುಂಭ ರಾಶಿ : ಸಹೋದ್ಯೋಗಿಗಳೊಡನೆ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಕೆಲಸದ ಒತ್ತಡ ಕಡಿಮೆಯಾಗಿ ನೆಮ್ಮದಿಯನ್ನು ತರಲಿದೆ. ಉದ್ಯೋಗದಲ್ಲಿ ಲಾಭ ಕಾಣಲಿದ್ದೀರಿ. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

ಮೀನ ರಾಶಿ : ಪೀಠೋಪಕರಣಗಳು ಮತ್ತು ಆಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರುವುದು ಒಳಿತು. ಮಕ್ಕಳ ಆರೋಗ್ಯದ ಕಡೆ ಗಮನ ಅಗತ್ಯ. ಸಂಗಾತಿಯೊಂದಿಗೆ ಸಂತಸದ ಕ್ಷಣಗಳು. ಯಾವುದೇ ರೀತಿಯ ಗು’ಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ. 95353 68888 ವಿಳಾಸ : ನಾಗರಬಾವಿ ಬೆಂಗಳೂರು.

LEAVE A REPLY

Please enter your comment!
Please enter your name here