ಈ ೨೩ ಮೌಲ್ಯಗಳು ಸಾಕು ನಮ್ಮ ಜೀವನ ಪಾವನವಾಗಲು.

0
2387

ಈ ೨೩ ಮೌಲ್ಯಗಳು ಸಾಕು ನಮ್ಮ ಜೀವನ ಪಾವನವಾಗಲು. ಇದನ್ನು ಅರಿತು ಇದರಂತೆ ನಡೆದರೆ ಸಾಕು. ಎಲ್ಲಾ ಮಾನಸಿಕ ಸುಖ ಸ್ಥೈರ್ಯ ನಿಮಗೆ ಪ್ರಾಪ್ತಿಯಾಗುವುದು ಮಾತ್ರವಲ್ಲದೇ ನಿಮ್ಮ ಮನೆ ಮಂದಿಗೆಲ್ಲಾ ನೀವು ಅಚ್ಚುಮೆಚ್ಚು ಆಗುವುದರಲ್ಲಿ ಸಂಶಯವಿಲ್ಲ.ಈ ಎಲ್ಲಾ ವಿಚಾರಗಳನ್ನು ಓದಿ ನೋಡಿ ಅದನ್ನು ಒಮ್ಮೆ ಆಲೋಚಿಸಿದರೆ ನಮಗೆ ಅದರ ಮಹತ್ವ ಥಟ್ಟನೆ ತಿಳಿದುಹೋಗುತ್ತದೆ.

ಯಾವ ಯಾವ ಪರಿಸ್ಥಿತಿಗಳಿಗೆ ಯಾವ ಯಾವ ಗುಣಗಳು ಕಾರಣ. ಈ ಎಲ್ಲಾ ೨೩ ಮೌಲ್ಯಗಳು ನಮ್ಮೆಲರಿಗೂ ಅರ್ಥವಾದರೆ ಬಹುಶಃ ನಾವೆಲ್ಲರೂ ಪಾವನರಾಗುತ್ತೇವೆ. ಹಿರಿಯರು, ಅನುಭವಸ್ತರು ಹೇಳಿರುವ ಈ ಎಲ್ಲಾ ಮಾತುಗಳನ್ನು ಒಟ್ಟುಗೂಡಿಸಿ ನಿಮ್ಮ ಮುಂದೆ ಇಡುತ್ತಿದ್ದೇವೆ ಒಮ್ಮೆ ಓದಿ ನೋಡಿ ಹಾಗು ನಿಮ್ಮ ಮನೆಯ ಎಲ್ಲಾ ಸದಸ್ಯರಿಗೂ ಓದಲು ತಿಳಿಸಿ.

೧ ಜಗತ್ತನ್ನೇ ಗೆಲ್ಲಲು ಬೇಕಾಗಿರುವ ಏಕೈಕ ಗುಣ = ಸಚ್ಚಾರಿತ್ರ್ಯ. ೨ ಎಲ್ಲ ದುರ್ದೈವಕ್ಕೆ ಕಾರಣ = ಆಲಸ್ಯ. ೩ ನಮ್ಮ ದುರವಸ್ಥೆಗಳಿಗೆಲ್ಲ ಕಾರಣ = ಭೀತಿ. ೪ ಎಲ್ಲರಿಗೂ ಸಮಾನವಾಗಿ ಕೊಟ್ಟ ಸಂಪತ್ತು = ಸಮಯ. ೫ ಸಾವಿರ ಯಜ್ಞಗಳಿಗಿಂತ ಶ್ರೇಷ್ಠ ಕರ್ಮ = ಪರೋಪಕಾರ. ೬ ಅತ್ಯಂತ ಶ್ರೇಷ್ಠ ಸ್ವಭಾವ = ತಾಳ್ಮೆ. ೭ ಅತ್ಯಂತ ಕೆಟ್ಟ ಗುಣ = ಪರನಿಂದೆ.

೮ ಬಹುತೇಕ ಎಲ್ಲ ರೋಗಗಳಿಗೆ ಮುಖ್ಯಕ್ತಾರಣ = ಅಜೀರ್ಣ. ೯ ಚಟಗಳಲ್ಲಿ ಅತೀ ಕೆಟ್ಟ ಚಟ = ಚಾಡಿ ಹೇಳುವದು. ೧೦ ಬಂಧುಗಳಲ್ಲಿ ಶ್ರೇಷ್ಠ ಬಂಧು = ವಿಶ್ವಾಸ. ೧೧ ವ್ಯಕ್ತಿಗಳ ಅಧಃಪತನಕ್ಕೆ ಮುಖ್ಯ ಕಾರಣ = ಅಹಂಕಾರ. ೧೨ ಆಪತ್ಕಾಲದಲ್ಲಿ ಶ್ರೇಷ್ಠ ಆಪಧ್ಬಾಂಧವ = ಆತ್ಮ ವಿಶ್ವಾಸ. ೧೩ ಜಗತ್ತಿನಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ = ಆಧ್ಯಾತ್ಮಿಕ ಶಿಕ್ಷಣ.

೧೪ ಬಾಧೆಗಳಲ್ಲಿ ಹೆಚ್ಚು ಬಾಧೆ ಕೊಡುವುದು = ಸಾಲಬಾಧೆ. ೧೫ ಹುಚ್ಚುಗಳಲ್ಲಿ ಅತೀ ಕೆಟ್ಟ ಹುಚ್ಚು = ಹೊಗಳಿಸಿಕೊಳ್ಳುವದು. ೧೬ ಬದುಕಿನಲ್ಲಿಯೇ ಅತೀ ಹೀನಬದುಕು = ಹಂಗಿನ ಬದುಕು. ೧೭ ಎಲ್ಲರ ಬದುಕಿಗೆ ಆಧಾರವಾಗಿರುವ ಪ್ರಮುಖ ಅಂಶ = ವಿಶ್ವಾಸ. ೧೮ ಮನುಷ್ಯನಿಗೆ ಕಗ್ಗತ್ತಲಿಗಿಂತ ಅತೀ ಹೆಚ್ಚು ಕತ್ತಲಾಗಿರುವುದು = ಅಜ್ಞಾನ.

೧೯ ಜಗತ್ತಿನ ಎಲ್ಲ ಕೆಟ್ಟ ಕಾರ್ಯಗಳ ಬೆಳವಣಿಗೆಗೆ ಮುಖ್ಯ ಕಾರಣ = ಸಜ್ಜನರ ನಿಷ್ಕ್ರಿಯತೆ. ೨೦ ಜಗತ್ತಿನಲ್ಲಿ ಅತೀ ಒಳ್ಳೆಯ ಹಾಗೂ ಕೆಟ್ಟ ಅಂಗ = ನಾಲಿಗೆ. ೨೧ ವರಗಳಲ್ಲಿ ಅತೀ ದೊಡ್ಡ ವರ = ಆರೋಗ್ಯ. ೨೨ ದೊಡ್ಡ ಶ್ರೀಮಂತಿಕೆ = ಸಂತೃಪ್ತಿ. ೨೩ ಜಗತ್ತಿನಲ್ಲಿ ತುಂಬಾ ಕಷ್ಟಕರ ಹಾಗೂ ಸುಲಭವಾದ ಕ್ರಿಯೆ = ಮೌನ.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ. ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

ಜಾಹಿರಾತು : ಶಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಪೀಠಂ ಶ್ರೀ ಶಿರಡಿ ಸಾಯಿಬಾಬಾ ಹಾಗೂ ಕಾಳಿಕಾ ದೇವಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ (ಕಾಲ್/ವಾಟ್ಸಪ್ 95388 66755) ಗುರೂಜಿಯವರಿಂದ ನೇರ ಪರಿಹಾರಗಳು ಮತ್ತು ಸಲಹಾ ಸೂತ್ರಗಳು ಪಡೆಯಿರಿ. ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಪರಿಪೂರ್ಣ ಪರಿಹಾರವಾಗಲಿದೆ 95388 66755 ಜೀವನದ ಅತ್ಯಮೂಲ್ಯ ಮೌಲ್ಯಗಳಿಗಾಗಿ ನಿರಾಶರಾಗಿದ್ದರೆ ಒ'ತ್ತಡ ಮನಸ್ತಾಪ, ಪ್ರೀತಿಯಲ್ಲಿ ಮೋಸ , ಮಾನಸಿಕ ಕಿರಿಕಿರಿ ವಾ'ಮಾಚಾರದಿಂದ ಸಂಪೂರ್ಣ ಜೀವನ ಅನರ್ಥವಾಗಿದ್ದರೆ , ಎಷ್ಟು ದುಡಿದರೂ ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ನಂಬಿದ ವ್ಯಕ್ತಿಗಳಿಂದ ದ್ರೋಹ ಮದುವೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದ್ದರೆ ಸ್ತ್ರೀ ಪುರುಷಾ ಪ್ರೇಮ ವಿಚಾರ ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಅತ್ತೆ-ಸೊಸೆ ಕಿರಿಕಿರಿ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಕೋರ್ಟ್ ವಿಚಾರ ಸಾಲದ ಬಾಧೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ಅನಾರೋಗ್ಯ ಇನ್ನೂ ಅನೇಕ ಸಮಸ್ಯೆಗಳಿಗೆ ಕೇರಳ ಮತ್ತು ಕೊಳ್ಳೇಗಾಲದ ಸರ್ವಾಭಿಷ್ಟ ಸಿದ್ದಿ ಪೂಜಾ ಅಷ್ಟದಿಗ್ಬಂದನ ಪೂಜೆ ಅಮಾವಾಸ್ಯೆ ಹುಣ್ಣಿಮೆ ಜೊತೆಗೆ ಗ್ರಹಣಕಾಲದ ಬಲಿಷ್ಠ ಅಥರ್ವಣವೇದದ ಕಾಳಿಕಾ ಉಪಾಸನಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಪಂಡಿತ್ ಶ್ರೀ ರಾಘವೇಂದ್ರ ಭಟ್ 95388 66755

LEAVE A REPLY

Please enter your comment!
Please enter your name here