ಪ್ರಧಾನಿ ಮೋದಿ ಸಚಿವ ಸಂಪುಟ: ಯಾರಿಗೆ ಯಾವ ಖಾತೆ ತಿಳಿಯಿರಿ.

0
3928

ಜಾಹಿರಾತು : ಶ್ರೀ ಚೌಡಿ ಮಹಾ ಶಕ್ತಿ ಜ್ಯೋತಿಷ್ಯ ಪೀಠ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪ್ರಧಾನ್ ತಾಂತ್ರಿಕ್ : ವಿದ್ವಾನ್ ಶ್ರೀ ಶ್ರೀ ದಾಮೋದರ್ ಗುರೂಜಿ. ಸಾಧ್ಯವಾದದ್ದು ಇಲ್ಲಿ ಸಾಧ್ಯ. ನಂಬಿದರೆ ನಂಬಿ ಇದು ಸತ್ಯ. ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ಮಾಡಿ 900 8906 888 ಹಲವಾರು ದೀರ್ಘಕಾಲದ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ.

ಪ್ರಧಾನಿ ಮೋದಿ ಅವರ ಸಂಪುಟ ಪುನಾರಚನೆ ನಡೆದಿದ್ದು, ನೂತನವಾಗಿ 43 ಜನರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ. ರಾಜ್ಯದ ನಾಲ್ಕು ಮಂದಿ ಸಂಸದರಿಗೂ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ದೊರೆತಿದ್ದು, ಯಾರ್ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬುದರ ಪಟ್ಟಿ ಈ ಕೆಳಗಿದೆ.

ಯಾವ ಸಚಿವರಿಗೆ ಯಾವ ಖಾತೆ? ರಾಜೀವ್ ಚಂದ್ರಶೇಖರ್: ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ. ಶೋಭಾ ಕರಂದ್ಲಾಜೆ: ಕೃಷಿ ಮತ್ತು ರೈತರ ಕಲ್ಯಾಣ. ಎ ನಾರಾಯಣಸ್ವಾಮಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ. ಭಗವಂತ್ ಖುಬಾ: ಹೊಸ ಮತ್ತು ನವೀಕರಿಸಬಹುದಾದ ಶಕ್ತಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳು.

ವಿ ಕೆ ಸಿಂಗ್: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನಾಗರಿಕ ವಿಮಾನಯಾನ. ಕ್ರಿಶನ್ ಪಾಲ್: ಪವರ್, ಹೆವಿ ಇಂಡಸ್ಟ್ರೀಸ್. ಡ್ಯಾನ್ವೆ ರೌಸಾಹೇಬ್ ದಾದರಾವ್: ರೈಲ್ವೆ, ಕಲ್ಲಿದ್ದಲು, ಗಣಿ. ರಾಮದಾಸ್ ಅಥಾವಾಲೆ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ. ಸಾಧ್ವಿ ನಿರಂಜನ್ ಜ್ಯೋತಿ: ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಗ್ರಾಮೀಣಾಭಿವೃದ್ಧಿ.

ಸಂಜೀವ್ ಕುಮಾರ್ ಬಾಲ್ಯನ್: ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ. ನಿತ್ಯಾನಂದ್ ರೈ: ಗೃಹ ವ್ಯವಹಾರ. ಪಂಕಜ್ ಚೌಧರಿ: ಹಣಕಾಸು. ಭಾನು ಪ್ರತಾಪ್ ಸಿಂಗ್ ವರ್ಮಾ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು. ದರ್ಶನಾ ವಿಕ್ರಮ್ ಜರ್ದೋಷ್: ಜವಳಿ, ರೈಲ್ವೆ. ವಿ ಮುರಲೀಧರನ್: ವಿದೇಶಾಂಗ ವ್ಯವಹಾರಗಳು, ಸಂಸದೀಯ ವ್ಯವಹಾರಗಳು.

ಮೀನಾಕ್ಷಿ ಲೇಖಿ: ವಿದೇಶಾಂಗ ವ್ಯವಹಾರ, ಸಂಸ್ಕೃತಿ. ಸೋಮ್ ಪ್ರಕಾಶ್: ವಾಣಿಜ್ಯ ಮತ್ತು ಕೈಗಾರಿಕೆ. ಎಸ್ ಪಿ ಸಿಂಗ್ ಬಾಗೆಲ್: ಕಾನೂನು ಮತ್ತು ನ್ಯಾಯ. ರೇಣುಕಾ ಸಿಂಗ್ ಸಾರುಟಾ: ಬುಡಕಟ್ಟು ವ್ಯವಹಾರ. ರಾಮೇಶ್ವರ ತೆಲಿ: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಕಾರ್ಮಿಕ ಮತ್ತು ಉದ್ಯೋಗ.

Advertisement: Sri Choudi Mahashakti Jyotish Peetha Pradhaan tantrik and divine priest Scholar Sri Sri Damodar Guruji. One stop solution for all your personal problems. Permanent solutions for all your problems. Call 900 8906 888 for solutions within two days for various long-standing issues.

ಕೈಲಾಶ್ ಚೌಧರಿ: ಕೃಷಿ ಮತ್ತು ರೈತರ ಕಲ್ಯಾಣ. ಕೌಶಲ್ ಕಿಶೋರ್: ವಸತಿ ಮತ್ತು ನಗರ ವ್ಯವಹಾರಗಳು. ಅಜಯ್ ಭಟ್: ರಕ್ಷಣಾ, ಪ್ರವಾಸೋದ್ಯಮ. ಬಿ ಎಲ್ ವರ್ಮಾ: ಈಶಾನ್ಯ ಪ್ರದೇಶದ ಅಭಿವೃದ್ಧಿ, ಸಹಕಾರ. ಅಜಯ್ ಕುಮಾರ್: ಗೃಹ ವ್ಯವಹಾರ. ದೇವುಸಿಂಹ ಚೌಹಾನ್: ಸಂವಹನ. ಅನ್ನಪೂರ್ಣ ದೇವಿ: ಶಿಕ್ಷಣ.

ಕಪಿಲ್ ಮೊರೇಶ್ವರ ಪಾಟೀಲ್: ಪಂಚಾಯತ್ ರಾಜ್. ಪ್ರತಿಮಾ ಭೂಮಿಕ್: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ. ಸುಭಾಸ್ ಸರ್ಕಾರ್: ಶಿಕ್ಷಣ. ಭಗವತ್ ಕಿಶನ್ ರಾವ್ ಕರಡ್: ಹಣಕಾಸು. ರಾಜ್‌ಕುಮಾರ್ ರಂಜನ್ ಸಿಂಗ್: ವಿದೇಶಾಂಗ, ಶಿಕ್ಷಣ. ಶ್ರೀಪಾದ್ ಯೆಸ್ಸೊ ನಾಯಕ್: ಬಂದರುಗಳು, ಸಾಗಣೆ ಮತ್ತು ಜಲಮಾರ್ಗಗಳು; ಪ್ರವಾಸೋದ್ಯಮ.

ಫಗ್ಗನ್‌ಸಿಂಗ್ ಕುಲಸ್ತೆ: ಉಕ್ಕು, ಗ್ರಾಮೀಣಾಭಿವೃದ್ಧಿ. ಅರ್ಜುನ್ ರಾಮ್ ಮೇಘವಾಲ್: ಸಂಸದೀಯ ವ್ಯವಹಾರಗಳು, ಸಂಸ್ಕೃತಿ. ಅನುಪ್ರಿಯಾ ಸಿಂಗ್ ಪಟೇಲ್: ವಾಣಿಜ್ಯ ಮತ್ತು ಕೈಗಾರಿಕೆಗಳು. ಭಾರತಿ ಪ್ರವೀಣ್ ಪವಾರ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ. ಬಿಶ್ವೇಶ್ವರ ತುಡು: ಬುಡಕಟ್ಟು ವ್ಯವಹಾರ, ಜಲ ಶಕ್ತಿ. ಪ್ರಹ್ಲಾದ್ ಸಿಂಗ್ ಪಟೇಲ್: ಜಲಶಕ್ತಿ, ಆಹಾರ ಸಂಸ್ಕರಣಾ ಕೈಗಾರಿಕೆಗಳು.

ಅಶ್ವಿನಿ ಕುಮಾರ್ ಚೌಬೆ: ಗ್ರಾಹಕ ವ್ಯವಹಾರ; ಆಹಾರ ಮತ್ತು ಸಾರ್ವಜನಿಕ ವಿತರಣೆ; ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ. ಶಂತನು ಠಾಕೂರ್: ಬಂದರುಗಳು, ಸಾಗಣೆ ಮತ್ತು ಜಲಮಾರ್ಗಗಳು. ಮುಂಜಾಪರ ಮಹೇಂದ್ರಭಾಯ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಯುಷ್.

ಜಾನ್ ಬಾರ್ಲಾ: ಅಲ್ಪಸಂಖ್ಯಾತ ವ್ಯವಹಾರಗಳು. ಎಲ್. ಮುರುಗನ್: ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ. ನಿಸಿತ್ ಪ್ರಮಾಣಿಕ್: ಗೃಹ ವ್ಯವಹಾರ, ಯುವ ವ್ಯವಹಾರ ಮತ್ತು ಕ್ರೀಡೆ.

ಕ್ಯಾಬಿನೆಟ್ ಸಚಿವರ ಪಟ್ಟಿ, ಯಾರಿಗೆ ಯಾವ ಖಾತೆ? ರಾಜನಾಥ್ ಸಿಂಗ್: ರಕ್ಷಣಾ ಖಾತೆ. ಅಮಿತ್ ಶಾ: ಗೃಹ, ಸಹಕಾರ ಖಾತೆ. ನಿತಿನ್ ಗಡ್ಕರಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ. ನಿರ್ಮಲಾ ಸೀತಾರಾಮನ್: ಹಣಕಾಸು, ಕಾರ್ಪೊರೇಟ್ ವ್ಯವಹಾರಗಳು. ನರೇಂದ್ರ ಸಿಂಗ್ ತೋಮರ್: ಕೃಷಿ ಮತ್ತು ರೈತ ಕಲ್ಯಾಣ ಸಚಿವ.

ಎಸ್ ಜೈಶಂಕರ್: ವಿದೇಶಾಂಗ ಸಚಿವ. ಅರ್ಜುನ್ ಮುಂಡಾ: ಬುಡಕಟ್ಟು ವ್ಯವಹಾರಗಳ ಸಚಿವ. ಸ್ಮೃತಿ ಇರಾನಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ. ಪಿಯೂಷ್ ಗೋಯಲ್: ವಾಣಿಜ್ಯ ಮತ್ತು ಕೈಗಾರಿಕಾ, ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣಾ, ಜವಳಿ ಸಚಿವ. ಧರ್ಮೇಂದ್ರ ಪ್ರಧಾನ್: ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ.

ಪ್ರಲ್ಹಾದ್ ಜೋಶಿ: ಸಂಸದೀಯ ವ್ಯವಹಾರ, ಕಲ್ಲಿದ್ದಲು, ಗಣಿ. ನಾರಾಯಣ್ ರಾಣೆ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ. ಸರ್ಬಾನಂದ ಸೋನೊವಾಲ್: ಬಂದರು, ಹಡಗು ಮತ್ತು ಜಲಮಾರ್ಗ, ಆಯುಷ್. ಮುಖ್ತಾರ್ ಅಬ್ಬಾಸ್ ನಖ್ವಿ: ಅಲ್ಪಸಂಖ್ಯಾತ ವ್ಯವಹಾರ. ಡಾ.ವಿರೇಂದ್ರ ಕುಮಾರ್: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ. ಗಿರಿರಾಜ್ ಸಿಂಗ್: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್.

ಜ್ಯೋತಿರಾಧಿತ್ಯ ಸಿಂಧಿಯಾ: ನಾಗರಿಕ ವಿಮಾನಯಾನ ಸಚಿವ. ರಾಮಚಂದ್ರ ಪ್ರಸಾದ್ ಸಿಂಗ್: ಉಕ್ಕಿನ ಸಚಿವಅಶ್ವಿನಿ ವೈಷ್ಣವ್: ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ. ಪಶುಪತಿ ಕುಮಾರ್ ಪಾರಸ್: ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವ. ಗಜೇಂದ್ರ ಸಿಂಗ್ ಶೇಖಾವತ್: ಜಲ ಶಕ್ತಿ ಸಚಿವ. ಕಿರನ್ ರಿಜಿಜು: ಕಾನೂನು ಮತ್ತು ನ್ಯಾಯ ಮಂತ್ರಿ.

ರಾಜ್ ಕುಮಾರ್ ಸಿಂಗ್: ವಿದ್ಯುತ್, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ. ಹರ್ದೀಪ್ ಸಿಂಗ್ ಪುರಿ: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ. ಮನ್ಸುಖ್ ಮಾಂಡವಿಯಾ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ.

ಭೂಪೇಂದರ್ ಯಾದವ್: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಮತ್ತು ಉದ್ಯೋಗ ಸಚಿವ. ಮಹೇಂದ್ರ ನಾಥ್ ಪಾಂಡೆ: ಭಾರಿ ಕೈಗಾರಿಕಾ ಸಚಿವ. ಪರ್ಶೋತ್ತಮ್ ರೂಪಾಲ: ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರ ಸಚಿವ. ಜಿ ಕಿಶನ್ ರೆಡ್ಡಿ: ಸಂಸ್ಕೃತಿ, ಪ್ರವಾಸೋದ್ಯಮ, ಈಶಾನ್ಯ ಅಭಿವೃದ್ಧಿ ಸಚಿವ.

ಅನುರಾಗ್ ಠಾಕೂರ್: ಮಾಹಿತಿ ಮತ್ತು ಪ್ರಸಾರ, ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ. ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

ಜಾಹಿರಾತು : ಶ್ರೀ ಚೌಡಿ ಮಹಾ ಶಕ್ತಿ ಜ್ಯೋತಿಷ್ಯ ಪೀಠ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪ್ರಧಾನ್ ತಾಂತ್ರಿಕ್ : ವಿದ್ವಾನ್ ಶ್ರೀ ಶ್ರೀ ದಾಮೋದರ್ ಗುರೂಜಿ. ಸಾಧ್ಯವಾದದ್ದು ಇಲ್ಲಿ ಸಾಧ್ಯ. ನಂಬಿದರೆ ನಂಬಿ ಇದು ಸತ್ಯ. ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ಮಾಡಿ 900 8906 888 ಹಲವಾರು ದೀರ್ಘಕಾಲದ ಸಮಸ್ಯೆಗಳಿಗೆ ಎರಡು ದಿನದಲ್ಲಿ ಪರಿಹಾರ ಶತಸಿದ್ಧ.

LEAVE A REPLY

Please enter your comment!
Please enter your name here